ರಾಜ್ಯಬಿಡಿಎ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಬಹುದೇ ಪರಿಶೀಲಿಸಿ: ಸರ್ಕಾರಕ್ಕೆ ಹೈಕೋರ್ಟ್
ತನಿಖಾ ಸಂಸ್ಥೆಗಳಿಗೆ ತಮ್ಮ ಅನುಮತಿ ಇಲ್ಲದೆಯೇ ಯಾವುದೇ ದಾಖಲೆ, ಮಾಹಿತಿ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿ ಬಿಡಿಎ ಹೊರಡಿಸಿರುವ ಆದೇಶ ಪರಿಶೀಲಿಸಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.