ರಾಜ್ಯಬಿಡಿಎ ಅರಣ್ಯ ಅಧಿಕಾರಿ ಮನೆಯಲ್ಲಿ 3.08 ಕೋಟಿ ಅಕ್ರಮ ಆಸ್ತಿ ಪತ್ತೆ: ಲೋಕಾಯುಕ್ತ ಪೊಲೀಸರು
ಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಬಿಡಿಎ ಅರಣ್ಯ ಅಧಿಕಾರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಸುಮಾರು 3.08 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.