ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಕೊನೆಗೂ ಬಿಡಿಎ ಕುಮಾರ್ ಎಂಬುವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.