ರಾಜ್ಯಹುಣ್ಣಿಗೆರೆಯಲ್ಲಿ ಬಿಡಿಎ ವಸತಿ ಯೋಜನೆ ಪೂರ್ಣ; 2 ತಿಂಗಳಲ್ಲಿ ವಿಲ್ಲಾಗಳ ಮಾರಾಟ
ದಾಸನಾಪುರ ಹೋಬಳಿಯ ತುಮಕೂರು ರಸ್ತೆ ಮತ್ತು ಮಾಗಡಿ ರಸ್ತೆ ನಡುವಿನ ಹುಣ್ಣಿಗೆರೆ ಗ್ರಾಮದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಕೊನೆಗೂ ಪೂರ್ಣಗೊಂಡಿದ್ದು, 2 ತಿಂಗಳೊಳಗೆ ಮಾರಾಟಕ್ಕೆ ಮುಕ್ತವಾಗಲಿದೆ ಎಂದು ಬಿಡಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.