BDA site

ಬಿಡಿಎ ಕರ್ಮಕಾಂಡ: ಹಂಚಿಕೆಯಾಗಿ 18 ವರ್ಷ ಕಳೆದರೂ BDA ನಿವೇಶನಕ್ಕಾಗಿ ಮಾಜಿ ಪೊಲೀಸ್ ಅಧಿಕಾರಿ ಅಲೆದಾಟ!
ಅರ್ಕಾವತಿ 18ನೇ ಬ್ಲಾಕ್‌ನಲ್ಲಿರುವ ಭೈರತಿಖಾನೆಯಲ್ಲಿ ಅವರ 40x60 ಚದರ ಅಡಿ ನಿವೇಶನವನ್ನು 2024ರ ಮೇನಲ್ಲಿ ಹಸ್ತಾಂತರಿಸಬೇಕಾಗಿದೆ. ಆದರೆ ರಾಜಣ್ಣ ಅವರಿಗೆ ಈಗ 80 ವರ್ಷ ವಯಸ್ಸಾಗಿದ್ದು ತಮ್ಮ ನ್ಯಾಯಸಮ್ಮತವಾದ ಹಸ್ತಾಂತರಕ್ಕಾಗಿ ಬಿಡಿಎ ಕಚೇರಿಗೆ ಪದೇಪದೇ ಅಲೆಯುವಂತಾಗಿದೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ನಿವೇಶನ ಹಸ್ತಾಂತರ
ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ವತಿಯಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 50*80 ಅಳತೆಯ ನಿವೇಶನವನ್ನು ಬುಧವಾರ ಹಸ್ತಾಂತರಿಸಲಾಗಿದೆ.

ಮನೇಲೇ ಕುಳಿತು ಸೈಟ್ ನೋಡಿ: ಬಿಡಿಎ ಸೈಟ್‌ಗಳ ವರ್ಚುವಲ್ ಟೂರ್ ಗೆ ಶೀಘ್ರ ಚಾಲನೆ
ನೀವು ಖರೀದಿಸಿಲು ಯೋಜಿಸಿದ ಯಾವುದೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸೈಟ್ ಅನ್ನು ನೀವು ಮನೆಯಲ್ಲೇ ಕುಳಿತು ನೋಡಬಹುದಾದ ವಿನೂತನ ಯೋಜನೆಗೆ ಬಿಡಿಎನಿಂದ ಶೀಘ್ರವೇ ಚಾಲನೆ ದೊರಕಲಿದೆ. ತನ್ನ ವೆಬ್‌ಸೈಟ್‌ನಲ್ಲಿ ಅಳವಡಿಸಲಾಗಿರುವ ಇ-ಮ್ಯಾಪಿಂಗ್ ತಂತ್ರಜ್ಞಾನವನ್ನು ಭವಿಷ್ಯದಲ್ಲಿ ಹರಾಜು ಮಾಡಲಾಗುವ ಬಿಡಿಎ ಸೈಟ್‌ಗಳ ಜಿಯೋ-ಟ್ಯಾಗ್ ಮಾಡಲಾಗುತ್ತದೆ ಎಂದು ಬಿಡಿಎ ಅಧ

ರೈತರಿಗೆ ಕಡಿಮೆ ಬೆಲೆಗೆ ಬಿಡಿಎ ಬದಲಿ ನಿವೇಶನಗಳು: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ
ಹದಿನೈದು ವರ್ಷಗಳ ಹಿಂದೆ ಬಿಡಿಎ ಲೇ ಔಟ್ ಮಾಡಲು ತಮ್ಮ ಜಮೀನುಗಳನ್ನು ನೀಡಿದ್ದ ಸುಮಾರು 400 ರೈತರಿಗೆ ಪ್ರಯೋಜನವಾಗುವ ರೀತಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಒಂದು ನಿಯಮವನ್ನು ತಂದಿದೆ.

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಆಶ್ರಮಕ್ಕೆ ನೀಡಿದ ಸೈಟ್ ರದ್ದುಗೊಳಿಸಿದ ಬಿಡಿಎ
ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಬಿಡಿಎ ಶಾಕ್ ನೀಡಿದೆ. ಬೆಂಗಳೂರು ನಗರದಲ್ಲಿ ನೀಡಲಾಗಿದ್ದ ಸಿಎ ನಿವೇಶವನ್ನು ರದ್ದುಗೊಳಿಸಲು ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬಿಡಿಎ ನಿರ್ಲಕ್ಷ್ಯ: ಒಬ್ಬರಿಗೆ ಮಂಜೂರಾದ ನಿವೇಶನದಲ್ಲಿ ಮತ್ತೊಬ್ಬರು ವಾಸ್ತವ್ಯ!
ಸರ್ಕಾರದಿಂದ ಮಂಜೂರಾದ ನಿವೇಶನದಲ್ಲಿ ರಾತ್ರಿ ಬೆಳಗಾಗುವುದರೊಳಗೆ ಇನ್ಯಾರೊ ಬಂದು ...

ಕೇವಲ 10 ನಿಮಿಷಗಳಲ್ಲಿ 5 ಸಾವಿರ ನಿವೇಶನ ಹಂಚಿಕೆ ಮಾಡಿದ ಸಿದ್ದರಾಮಯ್ಯ
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡನೇ ಹಂತದಲ್ಲಿ ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಡಿಸೆಂಬರ್ ತಿಂಗಳಲ್ಲಿ ...
ಕೆಂಪೇಗೌಡ ಲೇ ಔಟ್ ಸೈಟ್ ಗಳ ಹಂಚಿಕೆಯ ಮೊದಲ ಪಟ್ಟಿ ಬಿಡುಗಡೆ
ನಾಡಪ್ರಭು ಕೆಂಪೇಗೌಡ ಲೇಔಟ್ ನಲ್ಲಿ 5 ಸಾವಿರ ಸೈಟ್ ಗಳ ಫಲಾನುಭವಿಗಳ ಮೊದಲ ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ...

