BDA

ಸುದೀರ್ಘ ಕಾನೂನು ಹೋರಾಟದಲ್ಲಿ ಗೆದ್ದ ಬಿಡಿಎ; ಬಿಟಿಎಂ ಲೇಔಟ್‌ನಲ್ಲಿ 26 ಗುಂಟೆ ಸ್ವಾಧೀನಕ್ಕೆ
ರಾಜ್ಯ

ಸುದೀರ್ಘ ಕಾನೂನು ಹೋರಾಟದಲ್ಲಿ ಗೆದ್ದ ಬಿಡಿಎ; ಬಿಟಿಎಂ ಲೇಔಟ್‌ನಲ್ಲಿ 26 ಗುಂಟೆ ಸ್ವಾಧೀನಕ್ಕೆ

ನ್ಯಾಯಾಲಯದಲ್ಲಿ ನಡೆಸಿದ ಸುದೀರ್ಘ ಕಾನೂನು ಹೋರಾಟದಲ್ಲಿ ಬಿಡಿಎ ಗೆಲುವು ಸಾಧಿಸಿದೆ. ಈ ಮೂಲಕ ಬಿಟಿಎಂ ಲೇಔಟ್ 4ನೇ ಹಂತದಲ್ಲಿ 33 ವರ್ಷಗಳ ಹಿಂದೆ ಸ್ವಾಧೀನಪಡಿಸಿಕೊಳ್ಳಲು ಸೂಚನೆ ನೀಡಿದ್ದ 26 ಗುಂಟೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದೆ.  

ನಮ್ಮ ಜೀವನವನ್ನೇ ಹಾಳು ಮಾಡಿದೆ, ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಕೈಬಿಡಿ: ರೈತರ ಆಗ್ರಹ
ರಾಜ್ಯ

ನಮ್ಮ ಜೀವನವನ್ನೇ ಹಾಳು ಮಾಡಿದೆ, ಪೆರಿಫೆರಲ್ ರಿಂಗ್ ರಸ್ತೆ ಯೋಜನೆ ಕೈಬಿಡಿ: ರೈತರ ಆಗ್ರಹ

ಕರ್ನಾಟಕದ ಕಾಂಗ್ರೆಸ್ ಸರ್ಕಾರವು 73 ಕಿಮೀ ಪೆರಿಫೆರಲ್ ರಿಂಗ್ ರಸ್ತೆಗೆ (ಪಿಆರ್‌ಆರ್) ಹೆಚ್ಚಿನ ಆದ್ಯತೆ ನೀಡಲಿದೆ ಎಂಬ ಬೆಂಗಳೂರು ಅಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಆರಂಭದಲ್ಲೇ ವಿಘ್ನ ಎದುರಾಗಿದ್ದು, ಯೋಜನೆಯನ್ನು ಕೈ ಬಿಡುವಂತೆ ರೈತರು ಆಗ್ರಹಿಸಿದ್ದಾರೆ.

ಅಧಿಕಾರಿಗಳ ಪ್ರಮಾದ: ನಿವೇಶನದ ದಾಖಲಾತಿ ಪಡೆಯಲು 93ರ ಇಳಿ ವಯಸ್ಸಿನಲ್ಲಿ ಬಿಡಿಎ ಕಚೇರಿಗೆ ನಿತ್ಯ ಅಲೆದಾಟ!
ರಾಜ್ಯ

ಅಧಿಕಾರಿಗಳ ಪ್ರಮಾದ: ನಿವೇಶನದ ದಾಖಲಾತಿ ಪಡೆಯಲು 93ರ ಇಳಿ ವಯಸ್ಸಿನಲ್ಲಿ ಬಿಡಿಎ ಕಚೇರಿಗೆ ನಿತ್ಯ ಅಲೆದಾಟ!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳು ಮಾಡಿದ ಪ್ರಮಾದದಿಂದ, 93 ವರ್ಷದ ನಿವೃತ್ತ ಪಿಡಬ್ಲ್ಯೂಡಿ ಎಂಜಿನಿಯರ್ ಲಕ್ಷ್ಮಿ ನಾರಾಯಣ್ ಪ್ರತಿನಿತ್ಯ ಬಿಡಿಎ ಕಚೇರಿ ಅಲೆಯುವ ಪರಿಸ್ಥಿತಿ ಎದುರಾಗಿದೆ.

ಬೆಂಗಳೂರು: ಬಿಡಿಎನಿಂದ ಕೆಂಪೇಗೌಡ ಲೇಔಟ್‌ನಲ್ಲಿ ಬೆಟರ್‌ಮೆಂಟ್ ಶುಲ್ಕ ಸಂಗ್ರಹ
ರಾಜ್ಯ

ಬೆಂಗಳೂರು: ಬಿಡಿಎನಿಂದ ಕೆಂಪೇಗೌಡ ಲೇಔಟ್‌ನಲ್ಲಿ ಬೆಟರ್‌ಮೆಂಟ್ ಶುಲ್ಕ ಸಂಗ್ರಹ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ(ಎನ್‌ಪಿಕೆಎಲ್) 827 ಎಕರೆ ಜಮೀನಿನ ಭೂಮಾಲೀಕರಿಂದ ಬೆಟರ್‌ಮೆಂಟ್ ಶುಲ್ಕ ಸಂಗ್ರಹಿಸುವ ಪ್ರಕ್ರಿಯೆ ಆರಂಭಿಸಿದ್ದು, 90 ದಿನಗಳಲ್ಲಿ ಶುಲ್ಕ ಪಾವತಿಸುವಂತೆ...

8 ವರ್ಷಗಳ ಹಿಂದಿನ ತೆರವು ಕಾರ್ಯಾಚರಣೆ ಆದೇಶ ಹಿಂದಕ್ಕೆ; ಎಚ್ಆರ್‌ಬಿಆರ್ ಲೇಔಟ್ ನಿವಾಸಿಗಳು ನಿರಾಳ!
ರಾಜ್ಯ

8 ವರ್ಷಗಳ ಹಿಂದಿನ ತೆರವು ಕಾರ್ಯಾಚರಣೆ ಆದೇಶ ಹಿಂದಕ್ಕೆ; ಎಚ್ಆರ್‌ಬಿಆರ್ ಲೇಔಟ್ ನಿವಾಸಿಗಳು ನಿರಾಳ!

ಕಳೆದ ಎಂಟು ವರ್ಷಗಳ ಹಿಂದೆ ಹೊರಡಿಸಿದ್ದ ನಿವೇಶನಗಳನ್ನು ನೆಲಸಮಗೊಳಿಸುವ ಆದೇಶವನ್ನು ಹಿಂಪಡೆಯಲಾಗಿದ್ದು, ಇದೀಗ ಎಚ್‌ಆರ್‌ಬಿಆರ್ ಲೇಔಟ್‌ನ 222 ಮಂಜೂರಾತಿದಾರರು ನಿಟ್ಟುಸಿರು ಬಿಟ್ಟಿದ್ದಾರೆ. 

20 ವರ್ಷ ಕಳೆದರೂ ನಿವೇಶನ ಪಡೆಯಲು ಬಿಡಿಎ ಕಚೇರಿಗೆ ಅಲೆಯುತ್ತಿರುವ ಕುಟುಂಬ
ರಾಜ್ಯ

20 ವರ್ಷ ಕಳೆದರೂ ನಿವೇಶನ ಪಡೆಯಲು ಬಿಡಿಎ ಕಚೇರಿಗೆ ಅಲೆಯುತ್ತಿರುವ ಕುಟುಂಬ

ಇಪ್ಪತ್ತು ವರ್ಷಗಳ ನಂತರ ಈ ಕುಟುಂಬ ಬಿಡಿಎ ಕಚೇರಿಗೆ ಅಲೆಯುತ್ತಿದೆ. ನಿನ್ನೆ ಸೋಮವಾರ ಬಿಡಿಎ ಕಚೇರಿಗೆ ಕಾಲೇಜು ವಿದ್ಯಾರ್ಥಿ ರಘು ನೂತನ ಬೆಂಗಳೂರು ಉಸ್ತುವಾರಿ ಸಚಿವರನ್ನು ಭೇಟಿ ಮಾಡಲು ಬಂದಿದ್ದರು.

'ಭ್ರಷ್ಟ' ಬಿಡಿಎಯನ್ನು ಸ್ವಚ್ಛಗೊಳಿಸುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ
ರಾಜ್ಯ

'ಭ್ರಷ್ಟ' ಬಿಡಿಎಯನ್ನು ಸ್ವಚ್ಛಗೊಳಿಸುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು (ಬಿಡಿಎ) ಭ್ರಷ್ಟಾಚಾರದಿಂದ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದರು.

ಫ್ಲಾಟ್ ಗಳಿಗೆ ಹೆಚ್ಚಿದ ಬೇಡಿಕೆ: ಏಕಾಏಕಿ ಫ್ಲಾಟ್ ಗಳ ದರ ಏರಿಕೆ ಮಾಡಿದ ಬಿಡಿಎ!
ರಾಜ್ಯ

ಫ್ಲಾಟ್ ಗಳಿಗೆ ಹೆಚ್ಚಿದ ಬೇಡಿಕೆ: ಏಕಾಏಕಿ ಫ್ಲಾಟ್ ಗಳ ದರ ಏರಿಕೆ ಮಾಡಿದ ಬಿಡಿಎ!

ಸಾರ್ವಜನಿಕರಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೊದಲ ವಸತಿ ಯೋಜನೆಯಲ್ಲಿ ಫ್ಲ್ಯಾಟ್‌ನ ಬೆಲೆ 1 ಕೋಟಿ ರೂ.ಗಿಂತ ಸ್ವಲ್ಪ ಹೆಚ್ಚು ಮಾಡಿದೆ.

ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆ, ಅವಲಹಳ್ಳಿ ಸ್ಟಡ್ ಫಾರ್ಮ್ ಬಿಡಿಎ ಸ್ವಾಧೀನ
ರಾಜ್ಯ

ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆ, ಅವಲಹಳ್ಳಿ ಸ್ಟಡ್ ಫಾರ್ಮ್ ಬಿಡಿಎ ಸ್ವಾಧೀನ

ದಿಢೀರ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅವಲಹಳ್ಳಿಯಲ್ಲಿರುವ ಸ್ಟಡ್ ಫಾರ್ಮ್ (ಕುದುರೆ ಫಾರ್ಮ್) ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಂಡಿದೆ.