BDA

7 ವರ್ಷಗಳ ಬಳಿಕ ಕಣ್ಮಿಣಿಕೆ ಹಂತ-1 ಯೋಜನೆ ಪುನರಾರಂಭಕ್ಕೆ ಬಿಡಿಎ ಮುಂದು!
ಅಪಾರ ನಷ್ಟ ಹಿನ್ನೆಲೆಯಲ್ಲಿ ಏಳು ವರ್ಷಗಳ ಹಿಂದೆ ಗುತ್ತಿಗೆದಾರರು ಕೈಬಿಟ್ಟಿದ್ದ ಮೈಸೂರು ರಸ್ತೆಯ ಕಣ್ಮಿಣಿಕೆ ಹಂತ-1 ಯೋಜನೆಗೆ ಮರುಜೀವ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.

ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ: ಬಿಡಿಎದಿಂದ 300 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿದ್ದ ಅತಿಕ್ರಮಣಕಾರರನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರಿಸಿದ್ದು, ಶನಿವಾರ ನಗರದ ವಿವಿಧೆಡೆ ಮೂರು ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿ ಅತಿಕ್ರಮಣವನ್ನು ತೆರವುಗೊಳಿಸಿ 300 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಮರುವಶಪಡಿಸಿಕೊಂಡಿದೆ.

ಟಿಡಿಆರ್ ಪ್ರಮಾಣ ಪತ್ರ ನೀಡದೆ ಈಸ್ಟ್ ಇಂಡಿಯಾ ಕಂಪನಿ ಮನಸ್ಥಿತಿ ಪ್ರದರ್ಶನ; ಬಿಡಿಎಗೆ ಹೈಕೋರ್ಟ್ ತರಾಟೆ
ಭೂ ಮಾಲೀಕರಿಗೆ ವರ್ಗಾವಣೆ ಅಭಿವೃದ್ಧಿ ಹಕ್ಕು(ಟಿಡಿಆರ್) ಸರ್ಟಿಫಿಕೇಟ್ ನೀಡದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕ್ರಮವನ್ನು ಈಚೆಗೆ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್, ಇದು ಪ್ರಾಧಿಕಾರವು ಇನ್ನೂ ಈಸ್ಟ್ ಇಂಡಿಯಾ ಕಂಪೆನಿಯ ಮನಸ್ಥಿತಿ ಹೊಂದಿರುವುದನ್ನು ಪ್ರತಿಬಿಂಬಿಸುತ್ತದೆ ಎಂದು ಛೀಮಾರಿ ಹಾಕಿತು.

ಬೆಂಗಳೂರು: ಅರ್ಕಾವತಿ ನಿವೇಶನದಾರರಿಗೆ ಕೆಂಪೇಗೌಡ ಬಡಾವಣೆಯಲ್ಲಿ 378 ಬದಲಿ ನಿವೇಶನ
ರೀಡೂ, ಡಿನೋಟಿಫಿಕೇಶನ್ ಸೇರಿದಂತೆ ಹಲವು ಕಾರಣಗಳಿಂದ ಅರ್ಕಾವತಿ ಬಡಾವಣೆಯಲ್ಲಿ ನಿವೇಶನವನ್ನು ಕಳೆದುಕೊಂಡಿದ್ದ 378 ನಾಗರಿಕರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ...

ಆಲೂರು ಬಿಡಿಎ ಫ್ಲ್ಯಾಟ್ಗಳ ಕರ್ಮಕಾಂಡ: ನೀರು ಸೋರಿಕೆ, ಬಿರುಕು ಬಿಟ್ಟ ಗೋಡೆಗಳಿಂದ ವಿಲ್ಲಾ ನಿವಾಸಿಗಳು ಕಂಗಾಲು!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ನಿರ್ಮಿತ ಆಲೂರು ವಿಲ್ಲಾ ಫ್ಲ್ಯಾಟ್ಸ್‌ಗಳಲ್ಲಿ ವಾಸಿಸುತ್ತಿರುವ ಜನರು ನೀರು ಸೋರಿಕೆ, ಬಿರುಕು ಬಿಟ್ಟ ಗೋಡೆಗಳಿಂದಾಗಿ ಕಂಗಾಲಾಗಿದ್ದಾರೆ.

ಕಡತಗಳ ವಿಲೇವಾರಿ ವಿಳಂಬ: ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಬಿಡಿಎ
ಉದ್ದೇಶಪೂರ್ವಕವಾಗಿ ಕಡತಗಳನ್ನು ವಿಲೇವಾರಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವುದಾಗಿ ಬಿಡಿಎ ಬುಧವಾರ ಎಚ್ಚರಿಕೆ ನೀಡಿದೆ.

ಬಿಡಿಎ ಮತ್ತು ಬಿಬಿಎಂಪಿ ಆಸ್ತಿಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದೆ; ಬೆಂಗಳೂರು ಕಸದ ಸಿಟಿಯಾಗಲು ಬಿಡುವುದಿಲ್ಲ: ಸಿಎಂ ಬೊಮ್ಮಾಯಿ
ಬಿಡಿಎ ಮತ್ತು ಬಿಬಿಎಂಪಿ ಆಸ್ತಿಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಫೆಬ್ರವರಿ ಅಂತ್ಯದೊಳಗೆ ಗುಂಜೂರು ವಸತಿ ಯೋಜನೆ ಪೂರ್ಣಗೊಳಿಸಿ: ಅಧಿಕಾರಿಗಳಿಗೆ ಬಿಡಿಎ ಗಡುವು
ವರ್ತೂರು ಸಮೀಪದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡೆಸುತ್ತಿರುವ ಗುಂಜೂರು ವಸತಿ ಯೋಜನೆಯ ಕಾಮಗಾರಿ ಹಲವು ವರ್ಷಗಳಿಂದ ಬಾಕಿ ಉಳಿದುಕೊಂಡಿದ್ದು, ಈ ಸಂಬಂಧ ಹಲವು ದೂರುಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಸೋಮವಾರ ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಬಿಡಿಎ ಆಯುಕ್ತ ಕುಮಾರ್ ಜಿ ನಾಯ್ಕ್ ಅವರು, ಪರಿಶೀಲನೆ ನಡೆಸಿದರು.

‘ಸ್ವಾಧೀನ’ಕ್ಕೂ ಮುನ್ನವೇ ವ್ಯಕ್ತಿಯೊಬ್ಬರ ಜಮೀನಿನಲ್ಲಿ 26 ನಿವೇಶನಗಳನ್ನು ಮಂಜೂರು ಮಾಡಿದ ಬಿಡಿಎ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಅರ್ಕಾವತಿ ಲೇಔಟ್‌ನಲ್ಲಿ ಇದುವರೆಗೆ ಸ್ವಾಧೀನಪಡಿಸಿಕೊಳ್ಳದ 20 ಗುಂಟೆ ಭೂಮಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ 26 ನಿವೇಶನಗಳನ್ನು ಮಂಜೂರು ಮಾಡಿದೆ ಎಂದು ತಿಳಿದ ನಂತರ ಕೃಷಿಕರೊಬ್ಬರು ಗೊಂದಲಕ್ಕೊಳಗಾಗಿದ್ದಾರೆ.

