BDA

ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಬಿಡಿಎ ಮುಖ್ಯಸ್ಥ ಕುಮಾರ್ ಜಿ ನಾಯ್ಕ್ ಆದೇಶ
ವ್ಲೀಲ್‌ಚೇರ್‌ನಲ್ಲಿದ್ದವರು ಮತ್ತು 80 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಕೆಲವು ಸೈಟ್ ಹಂಚಿಕೆದಾರರು ಬುಧವಾರ ಕುಮಾರ ಪಾರ್ಕ್ ವೆಸ್ಟ್‌ನಲ್ಲಿರುವ ಬಿಡಿಎ ಕೇಂದ್ರ ಕಚೇರಿಗೆ ತಮ್ಮ ದೀರ್ಘಕಾಲದ ಬಾಕಿ ಇರುವ ಕುಂದುಕೊರತೆಗಳಿಗೆ ಪರಿಹಾರ ಪಡೆಯಲು ಬಂದವರಾಗಿದ್ದರು.

ಭೂಮಿ ಕಳೆದುಕೊಂಡಿರುವ ರೈತರು ಸ್ವಂತ ಜಮೀನಿನಲ್ಲೇ ನಿವೇಶನ ಪಡೆಯಬಹುದು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಭೂಮಿ ಕಳೆದುಕೊಳ್ಳುವ ರೈತರಿಗೆ ಅವರ ಸ್ವಂತ ಆಸ್ತಿಯಲ್ಲಿ ಅಭಿವೃದ್ಧಿಪಡಿಸಿದ ಭೂಮಿಯ ಒಂದು ಭಾಗವನ್ನು ಹಂಚಿಕೆ ಮಾಡಲು ಮತ್ತು ಅವರಿಗೆ ಪರಿಹಾರವಾಗಿ ಭೂಮಿಯನ್ನು ಮಂಜೂರು ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಿಸಿದೆ.

ಬಿಡಿಎ ಅನುಮೋದಿತ ಲೇಔಟ್‌ನಲ್ಲಿ ಭೂಮಿ ಒತ್ತುವರಿ ಮಾಡಿಕೊಂಡಿದ್ದ ಮಾಜಿ ಕಾರ್ಪೊರೇಟರ್ ಬಂಧನ
ಬಿಡಿಎ ಅನುಮೋದಿತ ಐಟಿಐ ಲೇಔಟ್‌ನಲ್ಲಿ ನಾಗರಿಕ ಸೌಲಭ್ಯ (ಸಿಎ) ಉದ್ದೇಶಕ್ಕಾಗಿ ಮೀಸಲಿಟ್ಟಿದ್ದ ಹಲವು ನಿವೇಶನಗಳನ್ನು ಒತ್ತುವರಿ ಮಾಡಿಕೊಂಡಿದ್ದಷ್ಟೇ ಅಲ್ಲದೆ, ಸುತ್ತಮುತ್ತಲಿನ ಸಾರ್ವಜನಿಕ ರಸ್ತೆಗಳಲ್ಲಿ ಕಾಂಪೌಂಡ್ ಗೋಡೆಗಳನ್ನು ನಿರ್ಮಿಸಿ ತೊಂದರೆ ನೀಡುತ್ತಿದ್ದ ಆರೋಪದ ಮೇಲೆ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಬುಧವಾರ ಮಾಜಿ ಕಾರ್ಪೊರೇಟರ್ ಜಗದೀಶ್ ಎಂ ಆರ್

ಬಿಡಿಎ ಮೇಲೆ ಲೋಕಾಯುಕ್ತ ದಾಳಿ: ಮೂವರ ಬಂಧನ, ದೂರುಗಳ ಸ್ವೀಕಾರಕ್ಕೆ ವಿಶೇಷ ಕೌಂಟರ್ ವ್ಯವಸ್ಥೆ
ಬಿಡಿಎನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಮೂವರನ್ನು ಬಂಧಿಸಲಾಗಿದೆ ಹಾಗೂ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಅನಧಿಕೃತ ಜಾಹೀರಾತು ಅಳವಡಿಸಿದವರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಿ?: ಬಿಡಿಎ, ಬಿಬಿಎಂಪಿಗೆ ಹೈಕೋರ್ಟ್ ಪ್ರಶ್ನೆ
ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಗಟ್ಟಲು ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಕರ್ನಾಟಕ ಹೈಕೋರ್ಟ್ ಗುರುವಾರ ಆದೇಶಿಸಿದೆ.

ಕೆ.ಜಿ.ಲೇಔಟ್‌ನಲ್ಲಿ ಅಕ್ರಮ ನಿವೇಶನ ಮಾರಾಟ ಪ್ರಕರಣ: 35 ಎಂಜಿನಿಯರ್‌ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದು
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಗಳ (ಸಿಎ) ನಿವೇಶನಗಳನ್ನು ವಸತಿ ನಿವೇಶನಗಳನ್ನಾಗಿ ಪರಿವರ್ತಿಸಿ ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಮಂದಿ ಎಂಜಿನಿಯರ್ ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದಾಗಿದೆ ಎಂದು ತಿಳಿದುಬಂದಿದೆ.

'ಸಾರ್ವಜನಿಕ ಕುಂದುಕೊರತೆ ನಿವಾರಣಾ' ಸಭೆ ಆಯೋಜಿಸಿದ ಬಿಡಿಎ: ಅಧಿಕಾರಿಗಳೇ ನಾಪತ್ತೆ, ತಬ್ಬಿಬ್ಬಾದ ಜನತೆ!
ಸಾರ್ವಜನಿಕ ಕುಂದುಕೊರತೆ ನಿವಾರಣಾ' ಸಭೆ ಆಹ್ವಾನ ನೀಡಿದ್ದ ಬಿಡಿಎ, ಇದ್ದಕ್ಕಿದ್ದಂತೆ ಸಭೆಯನ್ನು ರದ್ದುಪಡಿಸಿದ ಪರಿಣಾಮ ಸ್ಥಳಕ್ಕೆ ಆಗಮಿಸಿದ್ದ ಸಾರ್ವಜನಿಕರು ಕೆಲಕಾಲ ತಬ್ಬಿಬ್ಬಾದ ಬೆಳವಣಿಗೆಗಳು ಮಂಗಳವಾರ ಕಂಡು ಬಂದಿತು.

ಬೆಂಗಳೂರು: ಕೊಮ್ಮಘಟ್ಟ ರಸ್ತೆಯಲ್ಲಿ ಅಪಾಯಕಾರಿ ತಿರುವು; ಶೀಘ್ರದಲ್ಲೇ ಇವುಗಳಿಂದ ಮುಕ್ತಿ ನೀಡುವುದಾಗಿ ಬಿಡಿಎ ಭರವಸೆ
ಕೊಮ್ಮಘಟ್ಟ-ತರವೇಕೆರೆ ರಸ್ತೆಯಲ್ಲಿನ ಅಪಾಯಕಾರಿ ಎಸ್-ತಿರುವುಗಳಿಗೆ ಶಾಶ್ವತ ಪರಿಹಾರದ ಕುರಿತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಜಿ. ಕುಮಾರ್ ನಾಯಕ್ ಮಂಗಳವಾರ ನಿವಾಸಿಗಳಿಗೆ ಭರವಸೆ ನೀಡಿದರು.

ಕೆಜಿ ಲೇಔಟ್ ಕಾಮಗಾರಿ ತ್ವರಿತಗೊಳಿಸಲು ಅಧಿಕಾರಿಗಳಿಗೆ ಬಿಡಿಎ ಆಯುಕ್ತರಿಂದ ಗಡುವು
ನಾಡಪ್ರಭು ಕೆಂಪೇಗೌಡ ಲೇಔಟ್ (ಎನ್‌ಪಿಕೆಎಲ್) ರಚನೆಗೆ ಸಂಬಂಧಿಸಿದ ಕಾಮಗಾರಿಗಳನ್ನು ತ್ವರಿತಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಿ ಕುಮಾರ್ ನಾಯಕ್ ಮಂಗಳವಾರ ಅಧಿಕಾರಿಗಳಿಗೆ ಆದೇಶಿಸಿದ್ದು, ಈ ಸಂಬಂಧ ಎರಡು ಗಡುವುಗಳನ್ನು ನಿಗದಿಪಡಿಸಿದ್ದಾರೆ.

