BDA

ಬೆಂಗಳೂರು: ಗೆದ್ದಲಹಳ್ಳಿಯಲ್ಲಿನ ಅರ್ಕಾವತಿ ಲೇಔಟ್‌ನಲ್ಲಿ ಒಂದೇ ಮನೆ, ಸಂಕಷ್ಟದಲ್ಲಿ ಕುಟುಂಬ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಂಚಿಕೆ ಮಾಡಿರುವ 500ಕ್ಕೂ ಹೆಚ್ಚು ಸೈಟ್‌ಗಳಿರುವ ವಿಶಾಲ ಪ್ರದೇಶದಲ್ಲಿ ಒಂದೇ ಒಂದು ಮನೆ ನಿರ್ಮಾಣವಾಗಿದೆ. ಗೆದ್ದಲಹಳ್ಳಿಯಲ್ಲಿನ ಅರ್ಕಾವತಿ ಲೇಔಟ್‌ನ 18ನೇ ಬ್ಲಾಕ್‌ನಲ್ಲಿರುವ ಏಕೈಕ ಮನೆಯಲ್ಲಿ ಯೋಗ ಕಲಿಸುವ ದಂಪತಿ ತಮ್ಮ ಮಗ ಮತ್ತು ಸೊಸೆಯೊಂದಿಗೆ ವಾಸಿಸುತ್ತಿದ್ದಾರೆ.

ಬೆಂಗಳೂರು: ಕಾರಂತ್ ಲೇ ಔಟ್ ಟೆಂಡರ್ ಗೆ ಸುಪ್ರೀಂ ಕೋರ್ಟ್ ಗಡುವು ನಿಗದಿ
ನಗರದ ಡಾ.ಶಿವರಾಮ ಕಾರಂತ ಬಡಾವಣೆ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್: ಭೂಸ್ವಾಧೀನ ವಿಳಂಬ
ಮುಂಬರುವ ಡಾ.ಶಿವರಾಮ ಕಾರಂತ್ ಲೇಔಟ್‌ಗಾಗಿ ಬಿಡಿಎ 2,800 ಎಕರೆ ಭೂಮಿಯನ್ನು ತ್ವರಿತವಾಗಿ ಸ್ವಾಧೀನಪಡಿಸಿಕೊಂಡಿದೆಯಾದರೂ ನಾಡಪ್ರಭು ಕೆಂಪೇಗೌಡ ಲೇಔಟ್‌ಗಾಗಿ 1,300 ಎಕರೆ ಸ್ವಾಧೀನವನ್ನು ಪೂರ್ಣಗೊಳಿಸುವ ಪ್ರಕ್ರಿಯೆಗೆ ತಡೆ ಎದುರಾಗಿದೆ.

23 ಕೆರೆಗಳನ್ನು ನುಂಗಿ ನೀರು ಕುಡಿದ ಬಿಡಿಎ: ಕೆರೆ ಮುಚ್ಚಿದ ಜಾಗದಲ್ಲಿ 3,530 ನಿವೇಶನ, ಇಲ್ಲಿದೆ ಸಂಪೂರ್ಣ ಮಾಹಿತಿ!
ಮಳೆಯ ಅನಾಹುತ ಬಳಿಕ ಒಂದೊಂದು ಆತಂಕಕಾರಿ ವಿಚಾರ ಬೆಳಕಿಗೆ ಬರುತ್ತಿದ್ದು, ಇದೀಗ ಸ್ವತಃ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವೇ ಹಲವು ಕೆರೆಗಳನ್ನು ನುಂಗಿರುವ ಮಾಹಿತಿ ಹೊರಬಿದ್ದಿದೆ.

ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯಿಂದಲೇ ಬೆಂಗಳೂರು ಪ್ರವಾಹ!!
ಭಾರಿ ಮಳೆ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುತೇಕ ಭಾಗಗಳನ್ನು ನೀರಿನಲ್ಲಿ ಮುಳುಗಿಸಿದ್ದು, ಇದಕ್ಕೆ ಅಧಿಕಾರಿಗಳು ಮತ್ತು ಸರ್ಕಾರದ ದೂರದೃಷ್ಟಿ, ಮಾಸ್ಟರ್ ಪ್ಲಾನ್ ಕೊರತೆಯೇ ಕಾರಣ ಎಂದು ಹೇಳಲಾಗಿದೆ.

ಅರ್ಕಾವತಿ ಲೇಔಟ್ ಸಂಪೂರ್ಣ ವಿವರಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿ: ಬಿಡಿಎ ಗೆ ಹೈಕೋರ್ಟ್ ಸೂಚನೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ತನ್ನ ಕಾರ್ಯವೈಖರಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಸೂಚಿಸಿರುವ ಹೈಕೋರ್ಟ್, ಅರ್ಕಾವತಿ ಲೇಔಟ್‌ನ ಎಲ್ಲಾ ವಿವರಗಳನ್ನು ಸ್ಯಾಟ್ ಲೈಟ್ ಚಿತ್ರಣದೊಂದಿಗೆ ವೆಬ್ ಸೈಟ್ ನಲ್ಲಿ ಸಂಪೂರ್ಣ ವಿವರದೊಂದಿಗೆ ಪ್ರಕಟಿಸಬೇಕೆಂದು ನಿರ್ದೇಶನ ನೀಡಿದೆ.

ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಬಳಸಿಲ್ಲ: ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟೀಕರಣ
ಬಿಡಿಎ ಬದಲಿ ನಿವೇಶನ ಪಡೆಯಲು ಯಾವುದೇ ಪ್ರಭಾವ ಅಥವಾ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಬಿಡಿಎ ಆಯುಕ್ತ ರಾಜೇಶ್ ಗೌಡ ಎತ್ತಂಗಡಿ, ನೂತನ ಆಯುಕ್ತರಾಗಿ ಕುಮಾರ್ ನಾಯ್ಕ್ ನೇಮಕ
ಸುಪ್ರೀಂ ಕೋರ್ಟ್ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ಶುಕ್ರವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಆಲೂರು ವಸತಿ ಯೋಜನೆ: ಸ್ಥಳೀಯ ಬಿಜೆಪಿ ನಾಯಕನಿಂದ ಬಿಡಿಎ ಭೂಮಿ ಅಕ್ರಮ ಒತ್ತುವರಿ
ಬೆಂಗಳೂರಿನ ಆಲೂರಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ವಸತಿ ಯೋಜನೆ ವ್ಯಾಪ್ತಿಯ ಆವರಣದ ಭೂಮಿಯನ್ನು ಸ್ಥಳೀಯ ಬಿಜೆಪಿ ನಾಯಕರೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

