BDA

ಮುಂದಿನ ಆಗಸ್ಟ್ 15ರ ವೇಳೆಗೆ ಕಾರಂತ್ ಲೇಔಟ್ ಫಲಾನುಭವಿಗಳಿಗೆ ಸೈಟ್ ವಿತರಣೆ: ಬಿಡಿಎ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಡಾ.ಶಿವರಾಮ ಕಾರಂತ್ ಲೇಔಟ್‌ನ ಸೈಟ್ ಫಲಾನುಭವಿ ಮುಂದಿನ ಆಗಸ್ಟ್ 15, 2022 ರ ವೇಳೆ ಸೈಟ್‌ಗಳನ್ನು ಹಂಚಿಕೆ ಮಾಡಲು ಸಿದ್ಧತೆ ನಡೆಸಿದೆ.

10 ಸಾವಿರ ನಿವೇಶನಗಳನ್ನು ಹರಾಜು ಹಾಕಿ 15 ಸಾವಿರ ಕೋಟಿ ರೂ. ಆದಾಯ ಸಂಗ್ರಹಕ್ಕೆ ಬಿಡಿಎ ಮುಂದು!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಸಮಗ್ರ ಭೂ ಲೆಕ್ಕಪರಿಶೋಧನೆಯು(Audit) ಈಗ ಹರಾಜು ಮಾಡಲು ಯೋಜಿಸಿರುವ ಹಳೆಯ ಲೇಔಟ್‌ಗಳಲ್ಲಿ ಸುಮಾರು 10 ಸಾವಿರ ನಿವೇಶನಗಳನ್ನು ಪತ್ತೆಹಚ್ಚಲು ಸಹಾಯ ಮಾಡಿದೆ.

ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿ: ಬಿಡಿಎಗೆ ಹೈಕೋರ್ಟ್ ಸೂಚನೆ
ಬೆಂಗಳೂರು ಉತ್ತರ ತಾಲ್ಲೂಕಿನ ವೈಯಾಲಿಕಾವಲ್ ಹೌಸ್ ಬಿಲ್ಡಿಂಗ್ ಕೋಆಪರೇಟಿವ್ ಸೊಸೈಟಿಯ ಖಾಸಗಿ ಲೇಔಟ್‌ನಲ್ಲಿ ಒಂದು ಎಕರೆ ವಿಸ್ತೀರ್ಣದ ನಾಗರೀಕ ಸೌಕರ್ಯದ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ನಿರ್ದೇಶನ ನೀಡಿದೆ.

ಕಮಿಷನ್ ದಂಧೆ ಬಗ್ಗೆ ಗುತ್ತಿಗೆದಾರರ ಸಂಘದ ದೂರಿನ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹ
ಬಿಡಿಎ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಈ ಸರ್ಕಾರ ಅಧಿಕಾರದಲ್ಲಿರಲು ಯೋಗ್ಯತೆಯಿಲ್ಲ, ಹೀಗಾಗಿ ರಾಷ್ಟ್ರಪತಿ ಆಡಳಿತ ತರಬೇಕೆಂದು ಈಗಾಗಲೇ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ. ಭಾರತ ಸಂವಿಧಾನದ 356ನೇ ವಿಧಿಯಡಿ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ತರುವ ಎಲ್ಲಾ ಅವಕಾಶಗಳು ಇವೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾ

ಬಿಡಿಎ ಒಂದ್ಸಲ ಸಂಪೂರ್ಣ ಸ್ವಚ್ಛವಾಗಬೇಕು: ಸಿಎಂ ಬೊಮ್ಮಾಯಿ
ಬಿಡಿಎ ಒಂದ್ಸಲ ಸಂಪೂರ್ಣ ಸ್ವಚ್ಛ ಮಾಡಿ ಅದನ್ನು ಮುಖ್ಯವಾಹಿನಿಗೆ ತರುವ ವ್ಯವಸ್ಥೆ ಮಾಡುವ ಮೂಲಕ ನಾಗರೀಕರಿಗೆ ಸೇವೆ ಸಮರ್ಪಕವಾಗಿ ಸಿಗುವ ಕೆಲಸ ಮಾಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬಿಡಿಎ ಮೇಲೆ ಎಸಿಬಿ ದಾಳಿ: ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ದಾಖಲೆ ವಶ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೇಂದ್ರ ಕಚೇರಿ ಮೇಲೆ ದಾಳಿ ಮುಂದುವರೆಸಿರುವ ಎಸಿಬಿ ಅಧಿಕಾರಿಗಳು ಶನಿವಾರ ರೂ.100 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಬಿಡಿಎ ಭ್ರಷ್ಟಾಚಾರ ತಡೆಯಲು ಆಗುತ್ತಿಲ್ಲ, ಎಸಿಬಿ ದಾಳಿ ಸ್ವಾಗತಿಸುವೆ, ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಯಲಿ: ಅಧ್ಯಕ್ಷ ವಿಶ್ವನಾಥ್
ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಗಳನ್ನು ನಾನು ಕೂಡ ತಡೆಯಲು ಆಗುತ್ತಿಲ್ಲ ಎಂದು ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ: 2ನೇ ದಿನವೂ ಮುಂದುವರೆದ ಕಡತಗಳ ಪರಿಶೀಲನೆ, 300 ಕೋಟಿ ರೂ. ಗೂ ಅಧಿಕ ಅಕ್ರಮ ಪತ್ತೆ!!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿ ಮೇಲೆ ನಿನ್ನೆ ದಾಳಿ ನಡೆಸಿದ್ದ ಅಧಿಕಾರಿಗಳು ಇಂದು ಕೂಡ ಕಡತಗಳ ಪರಿಶೀಲನೆಯನ್ನು ಮುಂದುವರೆಸಿದ್ದು, ಈ ವರೆಗೂ ಕನಿಷ್ಠ 300 ಕೋಟಿ ರೂಗೂ ಅಧಿಕ ಅಕ್ರಮ ಬೆಳಕಿಗೆ ಬಂದಿದೆ ಎಂದು ಹೇಳಲಾಗಿದೆ.

ಶಿವರಾಮ ಕಾರಂತ್ ಲೇಔಟ್ ನಿಂದ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಅರ್ಹತಾ ಪ್ರಮಾಣ ಪತ್ರ ವಿತರಣೆ
ಶಿವರಾಮ ಕಾರಂತ್ ಲೇಔಟ್ ನಿಂದ ಭೂಮಿ ಕಳೆದುಕೊಂಡ ರೈತರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪರಿಹಾರ (ಅರ್ಹತಾ) ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

