BDA

ಪೊಲೀಸ್ ಭದ್ರತೆಯಲ್ಲಿ ಮಂಜೂರುದಾರರಿಗೆ ನಿವೇಶನವನ್ನು ಹಸ್ತಾಂತರಿಸಿದ ಬಿಡಿಎ
ಬಿಡಿಎಯಿಂದ ನೀಡಲಾಗಿದ್ದ ನಾಗರಿಕ ಸೌಕರ್ಯ (ಸಿವಿಕ್ ಅಮಿನಿಟಿ-ಸಿ.ಎ) ನಿವೇಶನದ ಮಾಲಿಕತ್ವವನ್ನು ಪಡೆಯುವುದಕ್ಕೆ ಕಳೆದ 6 ತಿಂಗಳಿನಿಂದ ನಡೆಯುತ್ತಿದ್ದ ಪ್ರಹಸನದ ಪ್ರಕರಣವೊಂದು ನ.16 ರಂದು ಸುಖಾಂತ್ಯ ಕಂಡಿದೆ.

ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್: ವಾರದೊಳಗೆ ಟೆಂಡರ್ ಕರೆಯಲು ಬಿಡಿಎ ಸಿದ್ಧತೆ!
ಈಗಾಗಲೇ ಸಾಕಷ್ಟು ತಡವಾಗಿರುವ 2031ರ ಮಹಾ ಯೋಜನೆ (ಮಾಸ್ಟರ್ ಪ್ಲ್ಯಾನ್)ಗೆ ಮುಂದಿನ ಒಂದು ವಾರದೊಳಗಾಗಿ ಟೆಂಡರ್ ಕರೆಯಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಿದ್ಥತೆ ನಡೆಸಿದೆ.

ರಿಂಗ್ ರೋಡ್ ಯೋಜನೆಯಲ್ಲಿ ಭಾರೀ ವಿಳಂಬ ಮಾಡುತ್ತಿರುವ ಬಿಡಿಎಗೆ ಸುಪ್ರೀಂ ತರಾಟೆ
ಪೆರಿಫೆರಲ್ ರಿಂಗ್ ರೋಡ್(ಪಿಆರ್‌ಆರ್) ಯೋಜನೆ ಸಿದ್ಧಪಡಿಸುವಲ್ಲಿ ಭಾರಿ ವಿಳಂಬ ಮಾಡುತ್ತಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಸೋಮಶೆಟ್ಟಿಹಳ್ಳಿಯಲ್ಲಿ ಜೆಸಿಬಿಗಳ ಆರ್ಭಟ: ಶಾಸಕರ ವಿರೋಧದ ಹೊರತಾಗಿಯೂ 4 ಆರ್‌ಸಿಸಿ ಕಟ್ಟಡ, ಮೂರು ಶೆಡ್‌ಗಳು ನೆಲಸಮ ಮಾಡಿದ ಬಿಡಿಎ!
ಉದ್ದೇಶಿತ ಶಿವರಾಮ ಕಾರಂತ ಬಡಾವಣೆ ವ್ಯಾಪ್ತಿಯ ಸೋಮಶೆಟ್ಟಿಹಳ್ಳಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆಯೇ ಜೆಸಿಬಿಗಳು ಆರ್ಭಟಿಸಿದ್ದು, ಸ್ಥಳೀಯರು ಹಾಗೂ ಶಾಸಕರ ತೀವ್ರ ವಿರೋಧದ ನಡುವೆಯೂ ಅನಧಿಕೃತವಾಗಿ ನಿರ್ಮಿಸಿದ್ದ ನಾಲ್ಕು ಆರ್‌ಸಿಸಿ ಕಟ್ಟಡಗಳು ಮತ್ತು ಮೂರು ಶೆಡ್‌ಗಳನ್ನು ಬಿಡಿಎ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿತು.

300 ಕಾರ್ನರ್ ನಿವೇಶನಗಳ ಹರಾಜಿಗೆ ಬಿಡಿಎ ಮುಂದು: ವಿವರ ಹೀಗಿದೆ...
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಶೀಘ್ರವೇ 300 ಕಾರ್ನರ್ ಸೈಟ್ ಗಳನ್ನು ಹರಾಜು ಹಾಕುವುದಕ್ಕೆ ಮುಂದಾಗಿದೆ.

ನಾಡಪ್ರಭು ಕೆಂಪೇಗೌಡ ಬಡಾವಣೆಯ 29 ಹಂಚಿಕೆದಾರರಿಗೆ ಬಿಡಿಎನಿಂದ ಪರ್ಯಾಯ ಸೈಟ್
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡು ಬೃಹತ್ ಕೊಳಚೆ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಸದ್ದಿಲ್ಲದೆ ಜನರಿಗೆ ಹಂಚಿಕೆಯಾದ ನಿವೇಶನಗಳನ್ನು ಬಳಸಿಕೊಂಡಿದ್ದು,...

ಎಸ್ ಟಿಪಿಯಿಂದ ನಿವೇಶನ ಕಳೆದುಕೊಂಡವರಿಗೆ ಬಿಡಿಎನಿಂದ ಅದೇ ಬ್ಲಾಕ್ ನಲ್ಲಿ ಪರ್ಯಾಯ ಸೈಟ್ ಹಂಚಿಕೆ
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಎರಡು ಬೃಹತ್ ಕೊಳಚೆ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಸದ್ದಿಲ್ಲದೆ ಜನರಿಗೆ ಹಂಚಿಕೆಯಾದ ನಿವೇಶನಗಳನ್ನು ಬಳಸಿಕೊಂಡಿದ್ದು,...

ಬೆಂಗಳೂರಿನ ಎಚ್‌ಬಿಆರ್ ಲೇಔಟ್‌ನಲ್ಲಿ ಒತ್ತುವರಿ ತೆರುವು: 60 ಕೋಟಿ ರೂ. ಮೌಲ್ಯದ ಆಸ್ತಿ ಬಿಡಿಎ ವಶಕ್ಕೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಗುರುವಾರ ಎಚ್‌ಬಿಆರ್ ಲೇಔಟ್‌ನಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 60 ಕೋಟಿ ರೂಪಾಯಿ ಮೌಲ್ಯದ 1.23 ಎಕರೆ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಅರ್ಕಾವತಿ ಬಡಾವಣೆ ವಿವಾದ: ಬಿಡಿಎ ಅಧಿಸೂಚನೆ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್; ಮೂವರ ಸಮಿತಿ ರಚಿಸಿದ ನ್ಯಾಯಾಲಯ
ವಿವಾದಾತ್ಮಕ ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ 2014ರ ಜೂನ್ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಎರಡನೇ ಅಂತಿಮ ಅಧಿಸೂಚನೆಯನ್ನು ಎತ್ತಿಹಿಡಿಯುವ ಮೂಲಕ ಕರ್ನಾಟಕ ಹೈಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ.

