BDA

ಕೊನೆಗೂ ಪೆರಿಫೆರಲ್ ರಿಂಗ್ ರೋಡ್ ಗೆ ಟೆಂಡರ್ ಕರೆದ BDA; ಮೋಹನ್‌ದಾಸ್ ಪೈ ಹೇಳಿದ್ದೇನು?
ಸುಮಾರು 20 ಕಿ.ಮೀ. ಪೆರಿಫೆರಲ್ ರಿಂಗ್ ರೋಡ್ ಯೋಜನೆಯ ಮೊದಲ ಪ್ಯಾಕೇಜ್‌ಗೆ ಟೆಂಡರ್‌ಗಳನ್ನು ಆಹ್ವಾನಿಸಲಾಗಿದ್ದು, ಇದನ್ನು 36 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ಡೆಡ್ ಲೈನ್ ನೀಡಲಾಗಿದೆ.

News Headlines 08-01-26 | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!

Watch | ರಾಜ್ಯಾದ್ಯಂತ B ಖಾತೆ ಆಸ್ತಿಗೆ A ಖಾತೆ ಮಾನ್ಯತೆ: ಸಂಪುಟ ಅಸ್ತು; BPL ಕಾರ್ಡ್ ರದ್ದಾಗಿದ್ದರೆ ಗೃಹಲಕ್ಷ್ಮೀ ಹಣ ಇಲ್ಲ; NH ಪತ್ರಿಕೆಗೆ ರಾಜ್ಯ ಸರ್ಕಾರ ಕೋಟಿ ಕೋಟಿ ಮೊತ್ತದ ಜಾಹೀರಾತು!

ಬೆಂಗಳೂರು: ಕೋಗಿಲು ಬಳಿಕ ಈಗ ಸಾರಾಯಿಪಾಳ್ಯದಲ್ಲಿ JCB ಘರ್ಜನೆ; 60 ಅಕ್ರಮ ಮನೆಗಳ ತೆರವು, ನಿವಾಸಿಗಳ ಆಕ್ರೋಶ, Video!
ಬೆಂಗಳೂರಿನ ಕೋಗಿಲು ಕ್ರಾಸ್ ನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಕ್ರಮ ಮನೆಗಳನ್ನು ನೆಲಸಮಗೊಳಿಸಿದ್ದ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮತ್ತೆ ಬೆಂಗಳೂರಿನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ.

ಕಾರ್ಯಶೈಲಿ ಬದಲಾಯಿಸಿ, BDAಗೆ ಅಂಟಿರುವ ಕಳಂಕ ತೊಡೆದು ಹಾಕಿ: ಅಧಿಕಾರಿಗಳಿಗೆ ಡಿ.ಕೆ ಶಿವಕುಮಾರ್ ತಾಕೀತು
ನನ್ನದೇ ಆದ ರೀತಿಯ ಇಂಟಿಲಿಜೆನ್ಸ್ ಮೂಲಕ ನಿಮ್ಮಲ್ಲಿ ನಡೆಯುತ್ತಿರುವ ಸಂತೆ, ದಂಧೆ, ಏಜೆಂಟ್‌ಗಳ ಪಟ್ಟಿ ಪಡೆಯಲು ಆರು ತಿಂಗಳು ಬೇಕಾಯಿತು. ಪ್ರತಿ ಹಂತದಲ್ಲಿ ಎಷ್ಟು ಕೊಳಕಿದೆ, ಎಷ್ಟು ಒಳ್ಳೆಯದಿದೆ ಎಂಬುದನ್ನು ಅರಿತಿದ್ದೇನೆ.

ಮಾರ್ಚ್ ಅಂತ್ಯಕ್ಕೆ ಮಾಗಡಿ-ಮೈಸೂರು ಮೇಜರ್ ಆರ್ಟೀರಿಯಲ್ ರಸ್ತೆ ಉದ್ಘಾಟನೆ
ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾಗಡಿ ರಸ್ತೆಗೆ ಸಂಪರ್ಕಿಸುವ ಮೇಜರ್ ಆರ್ಟೀರಿಯಲ್ ರಸ್ತೆಯನ್ನು ಮಾರ್ಚ್ ತಿಂಗಳ ಅಂತ್ಯಕ್ಕೆ ಉದ್ಘಾಟಿಸಲಾಗುತ್ತದೆ. ಜನವರಿ ಆರಂಭದಲ್ಲಿ ಮೂರು ಪಥಗಳೊಂದಿಗೆ ಭಾಗಶಃ ತೆರೆಯುವ ನಿರೀಕ್ಷೆಯಿತ್ತು.

ಮಾಗಡಿ-ಮೈಸೂರು ರಸ್ತೆ ಸಂಪರ್ಕಿಸುವ ಮೂರು ಪಥಗಳ ರಸ್ತೆ: ಜನವರಿಯಲ್ಲಿ ಸಾರ್ವಜನಿಕರ ಸೇವೆಗೆ ಮುಕ್ತ?
ಬಾಕ್ಸ್-ಪುಶ್ ತಂತ್ರಜ್ಞಾನವನ್ನು ಬಳಸಿಕೊಂಡು ನಾಡಪ್ರಭು ಕೆಂಪೇಗೌಡ ಲೇಔಟ್ ಅನ್ನು ಸಂಪರ್ಕಿಸುವ ಅಂಡರ್‌ಪಾಸ್ ನಿರ್ಮಾಣವಾಗುತ್ತಿದ್ದು, ಉಕ್ಕಿನ ಗಿರ್ಡರ್ ಅಳವಡಿಸುವ ಕಾಮಗಾರಿ ಮುಗಿದಿದೆ.

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ- ಡಿಕೆಶಿ ಸವಾಲು
ಸ್ಥಾಯಿ ಸಮಿತಿ ವೆಚ್ಚದ ಮಿತಿಯನ್ನು 3 ಕೋಟಿ ರೂಪಾಯಿಯಿಂದ 5 ಕೋಟಿ ರೂಪಾಯಿಗೆ ಏರಿಕೆ ಮಾಡಲಾಗಿದೆ. ಐದು ಪಾಲಿಕೆಗಳ ಸ್ಥಾಯಿ ಸಮಿತಿಗಾಗಿ 25 ಕೋಟಿ ನೀಡಲಾಗುವುದು.

BBMP ಗೆ ವರ್ಗಾಯಿಸುವ ಮೊದಲು ವರ್ತೂರು ಕೆರೆಯನ್ನು ಅಭಿವೃದ್ಧಿಪಡಿಸಿ: BDA ಗೆ ಸಮಿತಿ ಸೂಚನೆ
ಜಲಮೂಲಗಳು, ಅವುಗಳ ಕಳಪೆ ಸ್ಥಿತಿ, ಅತಿಕ್ರಮಣ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಅಕೌಂಟೆಂಟ್ ಜನರಲ್ ಕಚೇರಿಯಿಂದ ಬಂದ ವರದಿಯ ನಂತರ, ಸಮಿತಿಯ ಸದಸ್ಯರು ಬೆಂಗಳೂರು ಪೂರ್ವ ತಾಲ್ಲೂಕಿನ ಎಲೆ ಮಲ್ಲಪ್ಪ ಶೆಟ್ಟಿ, ವರ್ತೂರು ಮತ್ತು ಬೆಳ್ಳಂದೂರು ಕೆರೆಗಳನ್ನು ಪರಿಶೀಲಿಸಿದರು.

