BDA

ಬೆಂಗಳೂರು: ಡಾ. ಶಿವರಾಮ ಕಾರಂತ ಬಡಾವಣೆಯಲ್ಲಿನ 309 ಅಕ್ರಮ ಮನೆಗಳು ನೆಲಸಮ!
ಮುಂದಿನ ವಾರ ಈ ಮನೆಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತೇವೆ. ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳನ್ನು ಗುರುತಿಸಿದ್ದೇವೆ. ಅಲ್ಲಿ ನೆಲೆಸಿರುವವರಿಗೆ ಜಾಗ ಖಾಲಿ ಮಾಡಲು ಮೂರು ತಿಂಗಳ ಕಾಲಾವಕಾಶ ನೀಡಲಾಗುವುದು .

ಹೆಬ್ಬಾಳ ಮೇಲ್ಸೇತುವೆ ಕೆಆರ್ ಪುರಂ ರ‍್ಯಾಂಪ್: ಮುಚ್ಚುವ ಯೋಜನೆ ಕೈಬಿಟ್ಟ BDA
ಹೆಬ್ಬಾಳ ಯೋಜನೆಯ ಆರಂಭಿಕ ವೆಚ್ಚ 87 ಕೋಟಿ ರೂಪಾಯಿಗಳಾಗಿದ್ದು, ನಂತರ ಇತರ ಸೇರ್ಪಡೆಗಳೊಂದಿಗೆ 106 ಕೋಟಿ ರೂಪಾಯಿಗಳವರೆಗೆ ಹೆಚ್ಚಾಯಿತು.

ಬೆಂಗಳೂರು: ಬಿಡಿಎ ಫ್ಲ್ಯಾಟ್ ಮಾರಾಟ ಮೇಳ; 1 ಸಾವಿರ ಮನೆಗಳ ಮಾರಾಟ!
ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಕಣ್ಮಿಣಿಕೆ ವಸತಿ ಸಮುಚ್ಚಯದ ಬಳಿ ಆಯೋಜಿಸಲಾಗಿರುವ ಮೇಳದಲ್ಲಿ ತಾತ್ಕಾಲಿಕ ಹಂಚಿಕೆ ಪತ್ರಗಳನ್ನು ಹಂಚಿಕೆದಾರರಿಗೆ ಹಸ್ತಾಂತರಿಸಲಾಗುವುದು.

BDA Flat Mela: ಕಣಮಿಣಿಕೆಯಲ್ಲಿ ಶನಿವಾರ 1,212 ಫ್ಲಾಟ್ ಮಾರಾಟ!
ಮಾರಾಟ ಮೇಳದಲ್ಲಿ ಮಾರಾಟವಾದ ಫ್ಲಾಟ್ ಗಳ ಹಂಚಿಕೆದಾರರಿಗೆ ಸ್ಥಳದಲ್ಲಿಯೇ ತಾತ್ಕಾಲಿಕ ಪತ್ರವನ್ನು ಹಸ್ತಾಂತರಿಸಲಾಗುವುದು, ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ಕಣಮಿಣಿಕೆ ವಸತಿ ಸಮುಚ್ಚಯದ ಬಳಿ ಫ್ಲಾಟ್ ಮೇಳ ನಡೆಯಲಿದೆ.

ಫ್ಲಾಟ್ ಖರೀದಿ ಸಂದರ್ಭದಲ್ಲಿ ಒಂದು ವರ್ಷದ ನಿರ್ವಹಣಾ ಶುಲ್ಕ ಸಂಗ್ರಹ ಕಡ್ಡಾಯ: ಬಿಡಿಎ ಆಯುಕ್ತ ಆದೇಶ
ಬಿಡಿಎಯ ಪ್ರತಿಯೊಂದು ವಸತಿ ಸಂಕೀರ್ಣವು ಒಂದು ವರ್ಷದೊಳಗೆ ತನ್ನದೇ ಆದ ಸಂಘವನ್ನು ಸ್ಥಾಪಿಸಬೇಕು ಮತ್ತು ನಿರ್ವಹಣೆ ಚಟುವಟಿಕೆಗಳನ್ನು ನೋಡಿಕೊಳ್ಳಬೇಕು ಎಂದು ಆದೇಶಿಸಿದೆ.

ಬೆಂಗಳೂರು: ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆ ವೇಳೆ BDA-ಪೊಲೀಸರ ನಡುವೆ ಜಟಾಪಟಿ..!
ಕಟ್ಟಡ ತೆರವುಗೊಳಿಸಲು ಬಿಡಿಎ ಮುಂದಾಗುತ್ತಿದ್ದಂತೆಯೇ ಕುಟುಂಬಸ್ಥರು ಪೊಲೀಸರಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಮನವರಿಕೆ ಮಾಡಿಕೊಟ್ಟರು. ಬಳಿಕ ಪೊಲೀಸರು ಬಿಡಿಎ ಅಧಿಕಾರಿಗಳನ್ನು ತಡೆಹಿಡಿದರು.

ಶಿವರಾಮ ಕಾರಂತ ಬಡಾವಣೆ ವಿಸ್ತರಣೆಯಲ್ಲಿ ಅಕ್ರಮ ನಿರ್ಮಾಣಕ್ಕೆ ಕಡಿವಾಣ ಹಾಕಲು ಬಿಡಿಎ ಮುಂದು!
ಈ ಪ್ರದೇಶದಲ್ಲಿ ಅನಧಿಕೃತ ಕಟ್ಟಡಗಳು ಹೆಚ್ಚುತ್ತಿರುವ ಸಮಸ್ಯೆಯನ್ನು ನಿಭಾಯಿಸುವ ಪ್ರಯತ್ನದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್‌ಗಳು ಸಂಬಂಧಪಟ್ಟ ಸಂಸ್ಥೆಗಳಿಗೆ ಸೂಚಿಸಿದ್ದಾರೆ.

BDA ಭರ್ಜರಿ ಕಾರ್ಯಾಚರಣೆ: ನಾಗರಬಾವಿ ಬಡಾವಣೆಯಲ್ಲಿ 60 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಬಾವಿ ಗ್ರಾಮದ ಸರ್ವೆ ನಂ. 78ರ 28 ಗುಂಟೆ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ 8 ಶೆಡ್‌ಗಳನ್ನ ತೆರವುಗೊಳಿಸಿ, ಸುಮಾರು 60 ಕೋಟಿ ರೂ. ಮೌಲ್ಯದ ಪ್ರದೇಶವನ್ನು ಪ್ರಾಧಿಕಾರ ವಶಪಡಿಸಿಕೊಂಡಿದೆ.

ಹೈಕೋರ್ಟ್ ಆದೇಶದಂತೆ ಕಾರಂತ ಬಡಾವಣೆಯಲ್ಲಿನ ನರ್ಸರಿ ಭೂಮಿ ಸ್ವಾಧೀನಪಡಿಸಿಕೊಂಡ BDA
ಭೂಮಾಲೀಕರು ಏಕಾಏಕಿ ಜಮೀನನ್ನು ನರ್ಸರಿಗಳಾಗಿ ಪರಿವರ್ತಿಸಿದರು, ಹೀಗಾಗಿ ಸ್ವಾಧೀನ ಪ್ರಕ್ರಿಯೆಯಿಂದ ಹೊರಗುಳಿದಿದ್ದರಿಂದ ಈ ಭೂಮಿಯನ್ನು ಸ್ವಾದೀನ ಪಡಿಸಿಕೊಳ್ಳಲು ಬಿಡಿಎಗೆ ಸಾಧ್ಯವಾಗಲಿಲ್ಲ

