ದೇಶತಮ್ಮ ಸ್ವಂತ ಆಡಿ ಕಾರಿಗೆ ಸೈರನ್, ಸರ್ಕಾರಿ ಫಲಕ ಹಾಕಿದ IAS ಅಧಿಕಾರಿ ಪೂಜಾ ಖೇಡ್ಕರ್ ಎತ್ತಂಗಡಿ
ಪೂಜಾ ಖೇಡ್ಕರ್ ಅವರು ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿದ್ದ ಕಾರಣ ಅವರಿಗೆ ಸರ್ಕಾರದಿಂದ ವಾಹನ ಸೌಲಭ್ಯ ನೀಡಿಲ್ಲ. ಆದರೆ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಕೆಂಪು- ನೀಲಿ ಬೀಕನ್ ಲೈಟ್ ಮತ್ತು ವಿಐಪಿ ನಂಬರ್ ಪ್ಲೇಟ್ ಅಳವಡಿಸಿದ್ದಾರೆ.