ದೇಶಕ್ಷುಲ್ಲಕ ಕಾರಣಕ್ಕೆ ದೊಣ್ಣೆ, ಬೇಸ್ಬಾಲ್ ಬ್ಯಾಟ್ನಿಂದ ಹಲ್ಲೆ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಅರೆಸ್ಟ್!
"ನನ್ನ ತಂದೆ ಮತ್ತು ನಾನು, ನನ್ನ ಸಹೋದರನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಎಂಟರಿಂದ ಒಂಬತ್ತು ಜನರ ಗುಂಪು ಹೊರಬಂದು ನಮ್ಮ ಮೇಲೆ ದಾಳಿ ಮಾಡಲು ಪ್ರಾರಂಭಿಸಿತು. ಅವರು ನಮ್ಮ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ"