ದೇಶಮಧ್ಯ ಪ್ರದೇಶ: ಫಲ ಕೊಡದ 'ಸತ್ಯ ನಾರಾಯಣ ಪೂಜೆ'; ಸಿಟ್ಟಿಗೆದ್ದ ಅಪ್ಪ-ಮಕ್ಕಳಿಂದ ಅರ್ಚಕರಿಗೆ ಥಳಿತ
ಮಧ್ಯಪ್ರದೇಶದ ಇಂದೋರ್ನಲ್ಲಿ ಅರ್ಚಕರೊಬ್ಬರು 'ಸತ್ಯನಾರಾಯಣ ಪೂಜೆ'ಯ ಸಮಯದಲ್ಲಿ ಮಾಡಿದ ಧಾರ್ಮಿಕ ಕ್ರಿಯೆಗಳು ತಪ್ಪು ಫಲಿತಾಂಶಗಳಿಗೆ ಕಾರಣವಾಗಿವೆ ಎಂಬ ಶಂಕೆಯ ಮೇಲೆ ಅಪ್ಪ-ಮಗ ಅವರನ್ನು ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.