beaten

ಬೆಂಗಳೂರು: ವಿವಸ್ತ್ರಗೊಳಿಸಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಮೇಲೆ ಹಲ್ಲೆ; ಹಲವರ ಬಂಧನ
ಮೊಟ್ಟಪ್ಪನಪಾಳ್ಯದ ಧರ್ಮರಾಯ ದೇವಸ್ಥಾನದ ಬಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಐಷಾರಾಮಿ ಜೆಂಟ್ಸ್ ಪೇಯಿಂಗ್ ಗೆಸ್ಟ್ ನಲ್ಲಿದ್ದ ಎಸ್.ಸೂರಜ್ ರೈ ಸಂತ್ರಸ್ತ ವ್ಯಕ್ತಿ.

ಬೆಂಗಳೂರು: PSI ದರ್ಪಕ್ಕೆ ಶಾಶ್ವತ ಕಿವುಡನಾದ ಬಾಡಿಗೆದಾರ! ಪೊಲೀಸ್ ಆಯುಕ್ತರಿಗೆ ದೂರು
ಬೇಗೂರಿನಲ್ಲಿ ಈ ಘಟನೆ ನಡೆದಿದ್ದು, PSI ಪುನೀತ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಬಾಡಿಗೆದಾರ ಉದಯ್ ಮೇಲೆ ಪುನೀತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸೂರತ್: ತರಕಾರಿ ಕಳ್ಳಿಯರೆಂಬ ಆರೋಪ; ತಾಯಿ, ಮಗಳ ಜುಟ್ಟು ಹಿಡಿದು ರಸ್ತೆಯಲ್ಲಿ ಎಳೆದಾಡಿ, ಕಾಲಿನಿಂದ ಒದ್ದು ಹಲ್ಲೆ! Video
ಈ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ 30 ವರ್ಷದ ತಾಯಿ ಹಾಗೂ ಆಕೆಯ ಮಗಳನ್ನು ಇಬ್ಬರು ಭದ್ರತಾ ಸಿಬ್ಬಂದಿಗಳು ಮನಸೋ ಇಚ್ಚೆ ಥಳಿಸುತ್ತಿದ್ದರೆ, ಸಾರ್ವಜನಿಕರು ಮೂಕ ಪ್ರೇಕ್ಷಕರಂತೆ ನಿಂತೂ ನೋಡುತ್ತಿದ್ದು ಯಾರೂ ಕೂಡಾ ಬಿಡಿಸಲು ಮುಂದಾಗಿಲ್ಲ.

ಹುಬ್ಬಳ್ಳಿ: ಯುವಕನ ಬೆತ್ತಲೆಗೊಳಿಸಿ ಮನಬಂದಂತೆ ಥಳಿತ; 8 ಮಂದಿ ವಿರುದ್ಧ ಪ್ರಕರಣ ದಾಖಲು
ಮೆಹಬೂಬ್ ಅಲಿ ತಾರಿಹಾಳ್ ಎಂಬಾತ ಕೆಲಸದ ನೆಪದಲ್ಲಿ ಯುವಕನ ಕರೆಸಿಕೊಂಡು ಅಹರಿಸಿದ್ದಾನೆ.

ಮಂಗಳೂರು: ಸ್ಟೀಲ್ ವಾಕಿಂಗ್ ಸ್ಟಿಕ್‌ನಿಂದ ಮಾವನಿಗೆ ಥಳಿಸಿದ ಮಹಿಳೆ ಬಂಧನ, ವಿಡಿಯೋ ವೈರಲ್
ಸೊಸೆಯೊಬ್ಬರು ತಮ್ಮ ವಯೋವೃದ್ಧ ಮಾವನನ್ನು ಸ್ಟೀಲ್ ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ.

ಗುಜರಾತ್: ಸಂಬಳ ಕೇಳಿದ ದಲಿತ ವ್ಯಕ್ತಿಗೆ ಚಪ್ಪಲಿಗಳನ್ನು ಬಾಯಲ್ಲಿ ಇಟ್ಟುಕೊಂಡು, ಕ್ಷಮೆಯಾಚಿಸುವಂತೆ ಒತ್ತಾಯ
ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದ ದಲಿತ ವ್ಯಕ್ತಿಯೊಬ್ಬರು ಸಂಬಳ ಕೇಳಿದ್ದಕ್ಕೆ, ತನ್ನ ಪಾದರಕ್ಷೆಗಳನ್ನು ಬಾಯಿಯಲ್ಲಿ ಇಟ್ಟುಕೊಂಡು ಕ್ಷಮೆಯಾಚಿಸುವಂತೆ ಒತ್ತಾಯಿಸಿದ ಘಟನೆಗೆ ಸಂಬಂಧಿಸಿದಂತೆ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಮಹಿಳಾ ಉದ್ಯಮಿ ಮತ್ತು ಅವರ ಉದ್ಯೋಗಿಗಳ ವಿರುದ್ಧ ಗುರುವಾರ ಪ್ರಕರಣ ದಾಖಲಿಸಲಾಗಿದೆ.

ಕೋಲಾರ: ಕೂಲಿ ಕೇಳಿದ್ದಕ್ಕೆ ದಲಿತ ವ್ಯಕ್ತಿಗೆ ನಿಂದಿಸಿ, ಥಳಿತ; ಇಬ್ಬರನ್ನು ಬಂಧಿಸಿದ ಪೊಲೀಸರು
ಅಕ್ಟೋಬರ್ 17 ರಂದು ಕೋಲಾರದ ಬಂಗಾರಪೇಟೆ ತಾಲೂಕಿನ ದೊಡ್ಡವಲಗಮಡಿಯಲ್ಲಿ ಕೂಲಿಯನ್ನು ಕೇಳಿದ್ದಕ್ಕೆ ದಲಿತ ವ್ಯಕ್ತಿಯೊಬ್ಬನಿಗೆ ಥಳಿಸಿ, ನಿಂದಿಸಿರುವ ಘಟನೆ ನಡೆದಿದೆ. ಸಂತ್ರಸ್ತ 29 ವರ್ಷದ ಕಟ್ಟಡ ಕಾರ್ಮಿಕನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿನಿಯರ ಗೂಸ: ಶ್ರೀರಂಗಪಟ್ಟಣದ ವಸತಿ ನಿಲಯದಲ್ಲಿ ತಕ್ಕ ಪಾಠ ಕಲಿಸಿದ ಮಕ್ಕಳು!
ವಿದ್ಯೆ, ಸನ್ನಡತೆ, ಸನ್ಮಾರ್ಗವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕಾದ ಶಿಕ್ಷಕನೇ ಕಾಮುಕನ ರೀತಿ ವರ್ತಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ. ಶಿಕ್ಷಕನ ವರ್ತನೆಗೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಕೋಲು, ದೊಣ್ಣೆ ಹಿಡಿದುಕೊಂಡು ಮನಸಾರೆ ಥಳಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ ನಡೆದಿದೆ.

ತಾಯಿ, ಮಗಳ ಮೇಲೆ ಕಬ್ಬಿಣದ ರಾಡು, ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಸಿಸಿಟಿವಿಯಲ್ಲಿ ಸೆರೆ
ರಾಷ್ಟ್ರ ರಾಜಧಾನಿಯಲ್ಲಿ 38 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರಿಯ ಮೇಲೆ ಗುಂಪೊಂದು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಸಿಸಿಟಿವಿಯಲ್ಲಿ ಈ ಭಯಾನಕ ಹಲ್ಲೆಯ ದೃಶ್ಯ ಸೆರೆಯಾಗಿದೆ.

