beaten to death

ಚಿಕ್ಕಪ್ಪನ ಬಗ್ಗೆ ಮಾಹಿತಿ ನೀಡಲಿಲ್ಲವೆಂದು 8 ತಿಂಗಳ ಗರ್ಭಿಣಿಯನ್ನು ಥಳಿಸಿ ಕೊಂದ ಗೂಂಡಾಗಳು, ದೂರು ದಾಖಲು
ಗರ್ಭಿಣಿಗೆ ಸ್ಥಳೀಯ ಗೂಂಡಾಗಳು ಥಳಿಸಿದ ವಿಡಿಯೋ ಅಂತರ್ಜಾಲದಲ್ಲಿ ಹರಿದಾಡಿದ್ದು, ಶುಕ್ರವಾರ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಮೃತರನ್ನು 8 ತಿಂಗಳ ಗರ್ಭಿಣಿಯಾಗಿದ್ದ ಉಪಾಸನ ಎಂದು ಗುರುತಿಸಲಾಗಿದೆ.

ರಾಜಸ್ಥಾನ: ಶಿಕ್ಷಕರಿಗೆ ಇಟ್ಟಿದ್ದ ನೀರು ಕುಡಿದಿದ್ದಕ್ಕೆ ಥಳಿತ; ದಲಿತ ಬಾಲಕ ಸಾವು!
ಶಿಕ್ಷಕರಿಗಾಗಿ ಇಟ್ಟಿದ್ದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ಶಾಲಾ ಶಿಕ್ಷಕರು ಥಳಿಸಿದ ಕಾರಣ ರಾಜಸ್ಥಾನದಲ್ಲಿ ದಲಿತ ಸಮುದಾಯದ ಒಂಬತ್ತು ವರ್ಷದ ಬಾಲಕ ಶನಿವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಿಯತಮೆಗೆ ವಿವಾಹ ಸುದ್ದಿ ತಿಳಿದು ಅವಳ ಮನೆಗೆ ಭೇಟಿ ನೀಡಿದ ಯುವಕನನ್ನು ಕಲ್ಲಿಂದ ಜಜ್ಜಿ ಕೊಲೆ!
ಪ್ರಿಯತಮೆಗೆ ಬೇರೊಬ್ಬ ಯುವಕನೊಂದಿಗೆ ವಿವಾಹವಾಗುತ್ತಿದೆ ಎಂದು ತಿಳಿದ ಯುವಪ್ರೇಮಿ ಆಕೆಯ ಮನೆಗೆ ಆಗಮಿಸಿದಾಗ ಯುವತಿಯ ಕುಟುಂಬ ಸದಸ್ಯರು ಆತನನ್ನು ಕಲ್ಲಿನಿಂದ ಥಳಿಸಿ ಕೊಂದಿರುವ ಘಟನೆ ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ನಡೆದಿದೆ.

ದೆಹಲಿ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಬಾಲಕನನ್ನು ಹೊಡೆದು ಸಾಯಿಸಿದ ವಿದ್ಯಾರ್ಥಿಗಳ ಗುಂಪು
ವಿದ್ಯಾರ್ಥಿಗಳ ಗುಂಪೊಂದು 10ನೇ ತರಗತಿಯ ಬಾಲಕನನ್ನು ಹೊಡೆದು ಸಾಯಿಸಿದ ಆಘಾತಕಾರಿ ಘಟನೆ ದೆಹಲಿಯ...

ಅಕ್ರಮ ಸಂಬಂಧ ಆರೋಪ: ಪಂಚಾಯ್ತಿ ಆಜ್ಞೆ ಮೇರೆಗೆ ಪ್ರೇಮಿಗಳನ್ನು ಕೊಂದ ಗ್ರಾಮಸ್ಥರು..!
ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಪ್ರೇಮಿಗಳಿಬ್ಬರನ್ನು ಗ್ರಾಮದ ಪಂಚಾಯ್ತಿಯ ಆಜ್ಞೆಯ ಮೇರೆಗೆ ಸ್ಥಳೀಯ ಗ್ರಾಮಸ್ಥರೇ ಹೊಡೆದು ಕೊಂದಿರುವ ಘಟನೆ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ...

