beautician

Beautician ಮೇಲೆ ಖಾರದಪುಡಿ ಎರಚಿ ದರೋಡೆಗೆ ಯತ್ನ, ಮಹಿಳೆ ಬಂಧನ
ಮಧ್ಯಾಹ್ನ 12.30 ರ ಸುಮಾರಿಗೆ ಪಾರ್ಲರ್‌ಗೆ ಬಂದ ಆರೋಪಿತ ಮಹಿಳೆ, ತಾನು ಯಾರಿಗೋ ಕಾಯುತ್ತಿದ್ದೇನೆ ಎಂದು ಹೇಳಿ ಆಕೆ ತನ್ನ ಸರದಿಯನ್ನು ವಿಳಂಬ ಮಾಡುತ್ತಲೇ ಇದ್ದಳು.

ರಾಮನಗರ: ಬ್ಯೂಟಿಷಿಯನ್ ಮೇಲೆ ಅತ್ಯಾಚಾರ; ರಿಯಲ್ ಎಸ್ಟೇಟ್ ಏಜೆಂಟ್ ಬಂಧನ
ಸಂತ್ರಸ್ತೆ ಸಾತನೂರಿನಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು. ಬ್ಯಾಂಕ್ ಸಾಲಕ್ಕಾಗಿ ಎದುರು ನೋಡುತ್ತಿದ್ದ ಆಕೆ ಕಾಮನ್ ಸ್ನೇಹಿತೆಯ ಮೂಲಕ ಆರೋಪಿಯ ಸಂಪರ್ಕಕ್ಕೆ ಬಂದಿದ್ದರು. ಆರೋಪಿ ತನ್ನ ಸಂಪರ್ಕಗಳ ಮೂಲಕ ಸಾಲ ಕೊಡಿಸುವುದಾಗಿ ಆಕೆಗೆ ಭರವಸೆ ನೀಡಿದ್ದಾನೆ.

ಬೆಂಗಳೂರು: ಬ್ಯೂಟಿಷಿಯನ್ ಮತ್ತಾಕೆಯ ಸ್ನೇಹಿತನ ಬಂಧನ; 1.5 ಲಕ್ಷ ರೂ. ಮೌಲ್ಯದ ಹೆರಾಯಿನ್ ವಶ
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆ ಸೇರಿ ಇಬ್ಬರು ಅಂತಾರಾಜ್ಯ ಪೆಡ್ಲರ್ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಓರ್ವ ಮಹಿಳೆ ಮಣಿಪುರ ಮೂಲದಾಕೆ ಎನ್ನಲಾಗಿದೆ.

ಪಾರ್ಟಿಗೆ ಬಂದ ಬ್ಯೂಟಿಷಿಯನ್‍ಗೆ ಕಂಠಪೂರ್ತಿ ಎಣ್ಣೆ ಕುಡಿಸಿ ಗೆಳೆಯರಿಂದಲೇ ಸಾಮೂಹಿಕ ಅತ್ಯಾಚಾರ!
ಹುಟ್ಟುಹಬ್ಬದ ಪಾರ್ಟಿಗೆ ಗೆಳೆಯತಿಯನ್ನು ಕರೆಸಿಕೊಂಡಿದ್ದ ಗೆಳೆಯರು ಆಕೆಗೆ ಎಣ್ಣೆ ಕುಡಿಸಿ ನಂತರ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಮೈಸೂರು: ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಬ್ಯುಟಿಷಿಯನ್ ಮಹಿಳೆಯ ಶವ ಪತ್ತೆ
ಬ್ಯುಟಿಷಿಯನ್ ಆಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

