Beauty

ಪದೇ ಪದೇ ಮುಖ ಮುಟ್ಟುತ್ತೀರಾ? ಹಾಗಿದ್ರೆ ನಿಮ್ಮ ಚರ್ಮಕ್ಕೆ ನೀವೇ ದೊಡ್ಡ ಶತ್ರು; Glowing skin ಬೇಕಿದ್ದರೆ, ಈ ಕೆಟ್ಟ ಅಭ್ಯಾಸ ಕೈಬಿಡಿ..!
ನಮ್ಮಲ್ಲಿ ಬಹುತೇಕರಿಗೆ ಅರಿವೇ ಇಲ್ಲದೆ ದಿನದಲ್ಲಿ ಹತ್ತಾರು ಬಾರಿ ಮುಖ ಮುಟ್ಟುವ ಅಭ್ಯಾಸವಿರುತ್ತದೆ. ಕೆಲವರು ಮಾತನಾಡುವಾಗ ಕೆನ್ನೆಗೆ ಕೈ ಇಡುತ್ತಾರೆ. ಇನ್ನೂ ಕೆಲವರು ಹಣೆಯ ಮೇಲೆ ಕೈ ಇಡುತ್ತಾರೆ.

ಬ್ಯೂಟಿ ಚಿತ್ರದ ಟ್ರೈಲರ್

ಬ್ಯೂಟಿ ಕನ್ನಡ ಚಿತ್ರದ ಟೀಸರ್

ಪೋಷಕಾಂಶ ಹಾಗೂ ಖನಿಜಾಂಶಗಳ ಆಗರ ಎಳನೀರು: ನೀವು ತಿಳಿಯಲೇಬೇಕಾದ ಆರೋಗ್ಯ ಪ್ರಯೋಜನಗಳು...
ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ.

ಕಲ್ಲಂಗಡಿ ಹಣ್ಣು, ಬೀಜದಲ್ಲಿರುವ ಆರೋಗ್ಯಕರ ಪ್ರಯೋಜನಗಳು
ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಸಾಕಷ್ಟು ಮಂದಿ ಕಲ್ಲಂಗಡಿ ಹಣ್ಣು ಇಷ್ಟಪಟ್ಟು ಸೇವಿಸುತ್ತಾರೆ. ಹಣ್ಣಿನಲ್ಲಿ ನೀರಿನಾಂಶ ಹೆಚ್ಚಾಗಿರುವುದರಿಂದ ಬೇಸಿಗೆಯಲ್ಲಂತೂ ಈ ಹಣ್ಣು ಅಮೃತವೆಂದೇ ಭಾಸವಾಗುವುದುಂಟು.

ದೇಹದ ವ್ಯಾಯಾಮ ಜೊತೆಗೆ ತ್ವಚೆಯ ಆರೈಕೆ ಬಗ್ಗೆಯೂ ಇರಲಿ ಗಮನ!
ವ್ಯಾಯಾಮ ಮಾಡುವುದು ದೇಹ ಹಾಗೂ ಮನಸ್ಸು ಎರಡಕ್ಕೂ ಉತ್ತಮವಾದದ್ದು. ಆದರೆ, ವ್ಯಾಯಾಮ ಮಾಡುವಾಗ ಎದುರಾಗುವ ತ್ವಚೆಯ ಸಮಸ್ಯೆಗಳ ಬಗ್ಗೆ ನಿಮಗೆಷ್ಟು ಗೊತ್ತು ? ಈ ಸಮಸ್ಯೆಗಳನ್ನು ದೂರಾಗಿಸುವುದು ಹೇಗೆ? ಇಲ್ಲಿದೆ ಮಾಹಿತಿ..

ಧೂಳು, ಕಲುಷಿತ ವಾತಾವರಣದಿಂದ ಚರ್ಮದ ಆರೈಕೆ ಹೇಗೆ?
ನಗರಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾದಂತೆ ಧೂಳು ಹಾಗೂ ಕಲುಷಿತ ವಾತಾವರಣ ಹೆಚ್ಚಾಗುತ್ತಿದೆ. ಇದರಿಂದ ಸೌಂದರ್ಯ ಪ್ರಿಯರಿಗಂತೂ ತಲೆನೋವು ಹೆಚ್ಚಾಗಿ ಹೋಗಿದೆ. ಧೂಳು ಹಾಗೂ ಕಲುಷಿತ ವಾತಾವರಣ ಕೇವಲ ಆರೋಗ್ಯದ ಮೇಲಷ್ಟೇ ಅಲ್ಲದೆ, ಸೌಂದರ್ಯದ ಮೇಲೂ ಗಂಭೀರ ಪರಿಣಾಮಗಳನ್ನು ಬೀರುತ್ತವೆ.

ಸರ್ವರೋಗಕ್ಕೂ ಮದ್ದು ಈ ಎಳನೀರು!
ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ.

ಹಸಿರು ಸೊಪ್ಪುಗಳ ರಾಜ ಪಾಲಾಕ್ ಬಗ್ಗೆ ನಿಮಗೆಷ್ಟು ಗೊತ್ತು?
ಪ್ರತೀನಿತ್ಯ ಅಡುಗೆ ಮನೆಯಲ್ಲಿ ಬಳಸಲಾಗುವ ಪಾಲಾಕ್ ಸೊಪ್ಪು ಅನೇಕ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಸಬಲ್ಲ ಗುಣಗಳನ್ನು ಹೊಂದಿದೆ. ಇದರ ಬಗ್ಗೆ ಬಹುತೇಕ ಮಂದಿಗೆ ಮಾಹಿತಿಯೇ ತಿಳಿದಿರುವುದಿಲ್ಲ. ಪಾಲಾಕ್ ಸೊಪ್ಪಿನ ಮಹತ್ವದ ಕುರಿತು ಹಾಗೂ ಅದರಲ್ಲಿರುವ ಔಷಧೀಯ ಗುಣಗಳನ್ನು ಇಲ್ಲಿ ವಿವರಿಸಲಾಗಿದೆ...

