ಬಾಲಿವುಡ್ನನ್ನ ಬಳಿ ಮೂರು ರಾಷ್ಟ್ರಪ್ರಶಸ್ತಿಗಳಿವೆ, ಹೊಗಳಿದ್ರೂ ನಿಮ್ಮನ್ನ ಬಿಡಲ್ಲ; ಆಮೀರ್ ಖಾನ್ ಕಾಲೆಳೆದ ಕಂಗನಾ ರಣಾವತ್
ಆಮೀರ್ ಹೀಗೆ ಹೇಳಿದ ಬಳಿಕ ಕಂಗನಾ ರಣಾವತ್ ಅವರನ್ನು ಮರೆತಿದ್ದೀರಿ ಎಂದು ಶೋಭಾ ಡೇ ನೆನಪಿಸಿದರು. ಬಳಿಕ ಆಮೀರ್ ಖಾನ್, ಕಂಗನಾ ಅವರನ್ನು ಹೊಗಳಿದರು. 'ತುಂಬಾ ಸ್ಟ್ರಾಂಗ್ ನಟಿ, ಅವರೂ ಕೂಡ ಈ ಪಾತ್ರಕ್ಕೆ ಫಿಟ್ ಆಗುತ್ತಾರೆ' ಎಂದು ಹೇಳಿದರು.