ರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ತಲೆದಿಂಬು, ಹಾಸಿಗೆ ಸೌಲಭ್ಯ ಕೇಳಿದ್ದ ನಟ ದರ್ಶನ್ ಅರ್ಜಿಗೆ ಸಿಗದ ಮನ್ನಣೆ
ನಟ ದರ್ಶನ್ ಬೇಡಿಕೆಗಳಿಗೆ ಕೋರ್ಟ್ ಮನ್ನಣೆ ನೀಡಿಲ್ಲ. ತಿಂಗಳಿಗೊಮ್ಮೆ ಹಾಸಿಗೆ, ಬಟ್ಟೆ ಒದಗಿಸಲು ಕೋರ್ಟ್ ಸೂಚನೆ ನೀಡಿದೆ. ಬೇರೆ ಬ್ಯಾರಕ್ ಗೆ ಶಿಫ್ಟ್ ಮಾಡುವ ಆಯ್ಕೆ ಜೈಲು ಅಧಿಕಾರಿಗಳಿಗೆ ನೀಡಿದೆ.