Bed scam

17 ಸಿಬ್ಬಂದಿಗಳ ಉದ್ಯೋಗ, ಆತ್ಮಗೌರವ, ಮರ್ಯಾದೆಯನ್ನು ಕಿತ್ತುಕೊಂಡ ಎಳೆ ಸಂಸದನಿಗೆ ಪಶ್ಚಾತ್ತಾಪ ಇಲ್ಲವೇ?
ರಾಜಕೀಯ

17 ಸಿಬ್ಬಂದಿಗಳ ಉದ್ಯೋಗ, ಆತ್ಮಗೌರವ, ಮರ್ಯಾದೆಯನ್ನು ಕಿತ್ತುಕೊಂಡ ಎಳೆ ಸಂಸದನಿಗೆ ಪಶ್ಚಾತ್ತಾಪ ಇಲ್ಲವೇ?

ಬೆಡ್ ಬ್ಲಾಕಿಂಗ್ ಹಗರಣ ಬೆಳಕಿಗೆ ತಂದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹರಿಹಾಯ್ದಿದೆ.

ಬೆಡ್ ಬ್ಲಾಕಿಂಗ್ ದಂಧೆ: ಮತ್ತೋರ್ವ ಆರೋಪಿ ಬಂಧನ
ರಾಜ್ಯ

ಬೆಡ್ ಬ್ಲಾಕಿಂಗ್ ದಂಧೆ: ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು ನಗರದಲ್ಲಿ ಕೋವಿಡ್ ವಾರ್ ರೂಂನಲ್ಲಿ ನಡೆದ ಬೆಡ್ ಬ್ಲಾಕಿಂಗ್ ಪ್ರಕರಣ ಕುರಿತು ತನಿಖೆ ಮುಂದುವರೆಸಿರುವ ಕೇಂದ್ರ ಅಪರಾಧ ವಿಭಾಗದ ಪೊಲೀಸರು, ಪ್ರಕರಣ ಸಂಬಂಧ ಮತ್ತೊಬ್ಬ ಅರೋಪಿಯನ್ನು ಬುಧವಾರ ಬಂಧಿಸಿದ್ದಾರೆಂದು ತಿಳಿದುಬಂದಿದೆ. 

ತೇಜಸ್ವಿ ಸೂರ್ಯ ಮಾಡಿರುವ ಕೆಲಸಕ್ಕೆ ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ: ಸಿಎಂ ಯಡಿಯೂರಪ್ಪ
ರಾಜ್ಯ

ತೇಜಸ್ವಿ ಸೂರ್ಯ ಮಾಡಿರುವ ಕೆಲಸಕ್ಕೆ ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ: ಸಿಎಂ ಯಡಿಯೂರಪ್ಪ

ಸಂಸದ ತೇಜಸ್ವಿ ಸೂರ್ಯ ಅವರು ಬಹಳ ಕಷ್ಟಪಟ್ಟು ರಿಸ್ಕ್ ತೆಗೆದುಕೊಂಡು ನಗರದಲ್ಲಿ ಬೆಡ್ ಹಂಚಿಕೆಯಲ್ಲಿ ಅವ್ಯವಹಾರ ನಡೆಯುತ್ತಿದ್ದ ವಿಷಯವನ್ನು ಬಯಲಿಗೆಳೆದಿದ್ದಾರೆ. ಸರ್ಕಾರದ ಗಮನಕ್ಕೆ ತಂದು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶ್ಲಾಘಿಸಿದ್ದಾರೆ

ಆಸ್ಪತ್ರೆಯಲ್ಲಿ ಬೆಡ್ ಬುಕ್ಕಿಂಗ್ ದಂಧೆ: ಇಬ್ಬರು ವೈದ್ಯರು ಸೇರಿ ಆರು ಮಂದಿ ಬಂಧನ!
ರಾಜ್ಯ

ಆಸ್ಪತ್ರೆಯಲ್ಲಿ ಬೆಡ್ ಬುಕ್ಕಿಂಗ್ ದಂಧೆ: ಇಬ್ಬರು ವೈದ್ಯರು ಸೇರಿ ಆರು ಮಂದಿ ಬಂಧನ!

ಕೊರೋನಾ ಸಂಕಷ್ಟ ಸಮಯದಲ್ಲಿ ಆಸ್ಪತ್ರೆ ಬೆಡ್ ಗಳನ್ನು ಕಾಳಸಂತೆಯಲ್ಲಿ ಬುಕ್ಕಿಂಗ್ ಮಾಡುತ್ತಿದ್ದ ದಂಧೆಯನ್ನು ಭೇದಿಸಿರುವ ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.