ರಾಜ್ಯಶೇ.50ರಷ್ಟು ಬೆಡ್ ಹಸ್ತಾಂತರಿಸದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಟಿ ನೋಟಿಸ್
ಬೆಂಗಳೂರಿನ ಕೊರೋನಾ ಸೋಂಕಿತರ ಚಿಕಿತ್ಸೆಗೆ ಸಹಕಾರ ನೀಡದ ಮತ್ತು ಸರ್ಕಾರದ ಆದೇಶದಂತೆ ಆಸ್ಪತ್ರೆಯ ಒಟ್ಟು ಹಾಸಿಗೆಯಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರದ ವಶಕ್ಕೆ ನೀಡದ ನಗರದ 36 ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ಆಯುಕ್ತ. ಎನ್.ಮಂಜುನಾಥ್ ಪ್ರಸಾದ್ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.