ರಾಜ್ಯಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ, 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು, 16 ಮಂದಿ ಗಂಭೀರ
ಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಜೇನು ನೊಣಗಳ ಗುಂಪು ದಾಳಿ ಮಾಡಿದ ಪರಿಣಾಮ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡದ ಕಾರವಾರದಲ್ಲಿ ನಡೆದಿದೆ.