beedi

ವಿಮಾನದಲ್ಲಿ ಬೀಡಿ ಸೇದಿ ಕೆಲಕಾಲ ಆತಂಕ ಸೃಷ್ಟಿ: ಏರ್‌ಕ್ರಾಫ್ಟ್ ಕಾಯ್ದೆಯಡಿ ಪ್ರಯಾಣಿಕನ ಬಂಧನ
ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬೀಡಿ ಸೇರಿದ ಹಿನ್ನೆಲೆಯಲ್ಲಿ ಪ್ರಯಾಣಿಕರೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ದೆಹಲಿ: ಬೀಡಿ ಕೊಡಲು ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನ ಹತ್ಯೆ
ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಬೀಡಿಯನ್ನು ನೀಡಲು ನಿರಾಕರಿಸಿದ ನಂತರ ಕಾರ್ಮಿಕನೊಬ್ಬ ವ್ಯಕ್ತಿಯೊಬ್ಬನನ್ನು ಇರಿದು ಕೊಂದಿದ್ದಾನೆ ಎಂದು ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸಿಗರೇಟ್, ಬೀಡಿ ಬಳಕೆ ಅತ್ಯಧಿಕ: ವರದಿ
ದೇಶದಲ್ಲಿನ ಗರಿಷ್ಠ ಪ್ರಮಾಣದಲ್ಲಿ ಸಿಗರೇಟ್, ಬೀಡಿ ಅತ್ಯಧಿಕ ಬಳಕೆ ಮಾಡುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ ಸ್ಥಾನದಲ್ಲಿದೆ ಎಂದು ವರದಿಯೊಂದು ಹೇಳಿದೆ.

ಲಾಕ್ ಡೌನ್ ಎಫೆಕ್ಟ್: ಸಂಕಷ್ಟದಲ್ಲಿ ಉಡುಪಿ, ದಕ್ಷಿಣ ಕನ್ನಡದ 2 ಲಕ್ಷ ಕುಟುಂಬಗಳು!
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸುಮಾರು 2 ಲಕ್ಷ ಬೀಡಿ ಕಾರ್ಮಿಕರು ಲಾಕ್ ಡೌನ್ ಎಫೆಕ್ಟ್ ನಿಂದಾಗಿ ಸಂಕಷ್ಟಕ್ಕೀಡಾಗಿದ್ದಾರೆ. ಒಂಟಿ ಮಹಿಳೆಯರು, ವಿಧವೆಯರು, ಸಂಸಾರದ ನಿರ್ವಹಣೆ ಜವಾಬ್ದಾರಿ ಹೊತ್ತ ಹೆಚ್ಚಿನ ಮಹಿಳೆಯರು ಬೀಡಿ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದು, ಪ್ರಸ್ತುತ ಅವರ ಸಂಸಾರದ ನಿರ್ವಹಣೆ ಕಠಿಣವಾಗಿದೆ.

ಬಿಡಿ ಸಿಗರೇಟ್ ಗಳ ಮಾರಾಟಕ್ಕೆ ಹಿಮಾಚಲದಲ್ಲಿ ನಿಷೇಧ; ಇಂದಿನಿಂದ ಜಾರಿ
ಯುವ ಜನತೆಯನ್ನು ಧೂಮಪಾನ ಮತ್ತು ತಂಬಾಕಿನಿಂದ ದೂರ ಉಳಿಯುವಂತೆ ಉತ್ತೇಜಿಸುವ ಕ್ರಮದಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಡಿ ಸಿಗರೇಟ್ ಮತ್ತು ಬೀಡಿಗಳನ್ನು ಮಾರಾಟ ಮಾಡುವುದನ್ನು ಇಂದಿನಿಂದ

