ರಾಜ್ಯಇಂದು ಮಂಡ್ಯದಲ್ಲಿ ಅಭಿಷೇಕ್-ಅವಿವಾ ವಿವಾಹ ಬೀಗರ ಔತಣ ಕೂಟ: ಅಭಿಮಾನಿಗಳನ್ನು ಆಹ್ವಾನಿಸಿದ ನವಜೋಡಿ
ರೆಬೆಲ್ ಸ್ಟಾರ್ ಅಂಬರೀಷ್ ಮತ್ತು ಸಂಸದೆ ನಟಿ ಸುಮಲತಾ ಅಂಬರೀಷ್ ಅವರ ಏಕೈಕ ಪುತ್ರ ನಟ ಅಭಿಷೇಕ್ ಅಂಬರೀಷ್ ಅವರ ವಿವಾಹ, ಆರತಕ್ಷತೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿತ್ತು.