Beer Bottles

ಬೆಂಗಳೂರು: ಬಿಯರ್ ಕುಡಿಯುತ್ತಾ ಬೈಕ್ ಚಾಲನೆ; ಮಹಿಳೆ ಸೇರಿ ಮೂವರು ವೈದ್ಯರ ಬಂಧನ, Video!
ಬಿಯರ್ ಕುಡಿಯುತ್ತಾ ನಗರದ ಬೀದಿಗಳಲ್ಲಿ 'ಅಜಾಗರೂಕತೆಯಿಂದ' ಬೈಕ್ ಚಾಲನೆ ಮಾಡುತ್ತಿರುವ ವೀಡಿಯೊ ವೈರಲ್ ಬೆನ್ನಲ್ಲೇ ಯುವತಿ ಸೇರಿದಂತೆ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಬಿಟಿಎಂ ಲೇಔಟ್ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿತ್ತು.

ಆಂಧ್ರ ಪ್ರದೇಶದಲ್ಲಿ ಟ್ರಕ್ ಪಲ್ಟಿ; ಕೆಳಗೆ ಬಿದ್ದ ಬಿಯರ್ ಬಾಟಲಿಗಳನ್ನು ಕದ್ದೊಯ್ದ ಜನರು
ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯಲ್ಲಿ ಮದ್ಯದ ಬಾಟಲಿಗಳಿದ್ದ ಕೇಸ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾದ ನಂತರ ಜನರು ಬಿಯರ್ ಬಾಟಲಿಗಳನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಅನಕಾಪಲ್ಲಿ ಮತ್ತು ಬಯ್ಯವರಂ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

