ರಾಜ್ಯ165 ಕೋಟಿ ರೂ. ಭಿಕ್ಷುಕರ ಸೆಸ್ ಬಾಕಿ: 25 ಕೋಟಿ ಬಾಕಿ ಪಾವತಿ ಮಾಡುವುದಾಗಿ ಬಿಬಿಎಂಪಿ ಭರವಸೆ
ನಗರದ ಮಾಗಡಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರವು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಮತ್ತು ಬಿಬಿಎಂಪಿಯಲ್ಲಿ 165 ಕೋಟಿ ರೂಪಾಯಿ ಬಾಕಿ ಉಳಿದಿದೆ ಎಂದು ಆರೋಪಿಸಿದೆ.