ವಿದೇಶಆಕೆ 'ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಬಯಸಿದ್ದರು': Trump ವಿವಾದಾತ್ಮಕ ಹೇಳಿಕೆ; ಮೆಲೋನಿ ಛೀಮಾರಿ! Video
ಇತ್ತೀಚೆಗೆ ಫ್ರಾನ್ಸ್ನಲ್ಲಿ ನಡೆದ G7 ಶೃಂಗಸಭೆಯ ಸಂದರ್ಭದಲ್ಲಿ ನನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಮೆಲೋನಿ ಬೇಡಿಕೊಂಡರು ಎಂದು ಟ್ರಂಪ್, ಇಟಲಿಯ ಟಿವಿ ಚಾನೆಲ್ La7 ಗೆ ಹೇಳಿಕೆ ನೀಡಿದ ನಂತರ ಈ ವಿವಾದ ಭುಗಿಲೆದ್ದಿದೆ