ಕುಂಭದ್ರೋಣ ಮಳೆಯಿಂದಾಗಿ ತತ್ತರಿಸಿದ್ದ ಚೆನ್ನೈ ನಗರ ನಿಧಾನವಾಗಿ ಆಪಾಯದಿಂದ ಹೊರ ಬರುತ್ತಿದ್ದು, ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.