ದೇಶಲೋಕಸಭಾ ಚುನಾವಣೆ: ಐದನೇ ಹಂತದಲ್ಲಿ 7 ರಾಜ್ಯಗಳ 51 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ
ದೇಶಾದ್ಯಂತ ಐದನೇ ಹಂತದಲ್ಲಿ 7 ರಾಜ್ಯಗಳ 51 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.ಬೆಳಗ್ಗೆ 7 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ