Begins

ಮಹಾ ಶಿವರಾತ್ರಿ: ಮಹಾಕುಂಭ ಮೇಳಕ್ಕೆ ಇಂದು ತೆರೆ, 'ಅಂತಿಮ ಸ್ನಾನ ಆರಂಭ, ಭಕ್ತರ ಮೇಲೆ ಪುಷ್ಪವೃಷ್ಟಿ, ಬಿಗಿ ಭದ್ರತೆ
ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಲಿದ್ದು, ಅಂತಿಮ ಪವಿತ್ರ ಸ್ನಾನಕ್ಕಾಗಿ ಮುಂಜಾನೆಯಿಂದ ಲಕ್ಷಾಂತರ ಜನರು ಮಹಾಕುಂಭ ನಗರಕ್ಕೆ ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆಳುತ್ತಿದ್ದಾರೆ.

ಲಡ್ಡು ವಿವಾದ: ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಶುದ್ದೀಕರಣ, ಶಾಂತಿ ಹೋಮ! Video
ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ರಾಜ್ಯದ ಗಡಿ ಪ್ರದೇಶಗಳಲ್ಲಿ ಮೇ 23 ರಿಂದ ಆನೆ ಗಣತಿ ಆರಂಭ!
ಮೂರು ಸಿಬ್ಬಂದಿಯ ತಂಡಗಳು ಕನಿಷ್ಠ 15-ಕಿಮೀ ಕಾಲ್ನಡಿಗೆಯಲ್ಲಿ ಗಸ್ತು ತಿರುಗುವ ಮೂಲಕ ಆನೆ ಗುಂಪಿನ ಗಾತ್ರ, ಲಿಂಗ, ವಯಸ್ಸು ಮತ್ತಿತರ ಮಾಹಿತಿಗಳನ್ನು ನೇರವಾಗಿ ಸಂಗ್ರಹಿಸುತ್ತವೆ.

ಗುಜರಾತ್ ವಿಧಾನಸಭಾ ಚುನಾವಣೆ 2022: ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭ, 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆ 2022ರ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದ್ದು, ಈ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಮೈಸೂರು ದಸರಾ ಮಹೋತ್ಸವ 2022: ಯುವ ಸಂಭ್ರಮಕ್ಕೆ ಚಾಲನೆ
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9 ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಶುಕ್ರವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರ ಧ್ವಜಗಳೊಂದಿಗೆ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರು!
ಸ್ವತಂತ್ರ ಭಾರತದ 75ನೇ ವರ್ಷದ ಪ್ರಯುಕ್ತ ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರುವಾಗಿದೆ. ಇದರ ನೇರ ಪ್ರಸಾರವನ್ನು ಕಾಂಗ್ರೆಸ್ ಪಕ್ಷ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.

5G ಸ್ಪೆಕ್ಟ್ರಮ್ ಹರಾಜು ಆರಂಭ: ಏರ್‌ಟೆಲ್, ವೊಡಾಫೋನ್, ಅಂಬಾನಿ, ಅದಾನಿ ಕಂಪನಿಗಳು ಭಾಗಿ
ದೇಶದಲ್ಲಿ 5ಜಿ ತರಂಗಾಂತರದ ಆನ್‌ಲೈನ್ ಹರಾಜು ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ರಿಲಯನ್ಸ್ ಜಿಯೋ, ಭಾರ್ತಿ ಏರ್‌ಟೆಲ್, ವೊಡಾಫೋನ್ ಐಡಿಯಾ ಮತ್ತು ಅದಾನಿ ಸೇರಿದಂತೆ ನಾಲ್ಕು ಕಂಪನಿಗಳು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿವೆ.

ಪರಿಷತ್ ಚುನಾವಣೆ: ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಪ್ರಗತಿಯಲ್ಲಿ, 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಪ್ರಗತಿಯಲ್ಲಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೂ ನಡೆಯಲಿದೆ.

ನವದೆಹಲಿ: ಸಿಡಿಎಸ್ ಜನರಲ್ ಬಿಪಿನ್ ರಾವತ್ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭ
ತಮಿಳುನಾಡಿನ ಕೂನೂರನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮದುಲಿಕಾ ರಾವತ್ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ಆರಂಭಗೊಂಡಿದೆ. ಸೇನಾ ವಾಹನದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಸಾಗುತ್ತಿದೆ.

