Begins

ಕರ್ನಾಟಕ ಉಪಚುನಾವಣೆ: ಮತಎಣಿಕೆ ಪ್ರಕ್ರಿಯೆ ಆರಂಭ, ಮಧ್ಯಾಹ್ನ 12ರ ವೇಳೆಗೆ ಶಿರಾ, ರಾಜರಾಜೇಶ್ವರಿ ನಗರ ಭವಿಷ್ಯ ನಿರ್ಧಾರ
ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ನಡುವಿನ ಜಿದ್ದಾಜಿದ್ದಿ ಕಣವಾಗಿರುವ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.

ಕಿತ್ತೂರು ಉತ್ಸವಕ್ಕೆ ವಿದ್ಯುಕ್ತ ಚಾಲನೆ; ವೀರಜ್ಯೋತಿಗೆ ಅದ್ಧೂರಿ ಸ್ವಾಗತ
ವಿಜಯದ ಧ್ಯೋತಕವಾಗಿರುವ "ವೀರಜ್ಯೋತಿ" ಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ "ಕಿತ್ತೂರು ಉತ್ಸವ-2020"ಕ್ಕೆ ಚಾಲನೆ ನೀಡಲಾಯಿತು. ಚನ್ನಮ್ಮನ ಕಿತ್ತೂರಿನ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ವೀರಜ್ಯೋತಿಯನ್ನು ಬರಮಾಡಿಕೊಳ್ಳಲಾಯಿತು.

ಇಂದಿನಿಂದ ಕೆ.ಎಸ್.ಆರ್.ಟಿ.ಸಿ. ರಾತ್ರಿ ಬಸ್ ಸೇವೆ, ಆಟೋ, ಟ್ಯಾಕ್ಸಿ ಸಂಚಾರ ಆರಂಭ
ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ.

ಸೋಮವಾರದಿಂದ ಬಜೆಟ್ ಅಧಿವೇಶನ: ಆರ್ಥಿಕ ಸಂಕಷ್ಟದಲ್ಲಿ ಸರ್ಕಾರ, ಜನಪರ ಹೋರಾಟಕ್ಕೆ ಪ್ರತಿಪಕ್ಷಗಳ ಸಜ್ಜು
ವಿಧಾನಮಂಡಲದ ಬಜೆಟ್ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು, ರಾಜ್ಯಕ್ಕೆ ಬಾಧಿಸಿರುವ ಆರ್ಥಿಕ ಸಂಕಷ್ಟ, ರೈತರ ಸಾಲ ಮನ್ನಾ ಮಾಡಲು ನಿರ್ಲಕ್ಷ್ಯ ಮತ್ತಿತರ ಜನಪರ ಹೋರಾಟಕ್ಕೆ ಪ್ರತಿಪಕ್ಷಗಳು ಸಜ್ಜಾಗಿವೆ.

ಕೇರಳ ಉಪಚುನಾವಣೆ: ಮಳೆಯ ನಡುವೆ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭ!
ಕೇರಳದ ಐದು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಬೆಳಗ್ಗೆಯಿಂದ ಮತದಾನ ಆರಂಭವಾಗಿದ್ದು, ಧಾರಾಕಾರ ಮಳೆಯ ನಡುವೆಯೂ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ
ರಾಜಧಾನಿ ಬೆಂಗಳೂರಿನ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ.ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಾಲಯದಿಂದ ಹೂವುಗಳಿಂದ ಅಲಂಕರಿಸಿದ ಕರಗವನ್ನು ಹೊತ್ತು ಅರ್ಚಕ ಮನು ನಾಗರಾಜ್ ಸಾಗಿದರು.

ಅಂಬಿ' ಅಂತಿಮ ಯಾತ್ರೆ ಆರಂಭ: ಸಹಸ್ರಾರು ಅಭಿಮಾನಿಗಳು ಮೆರವಣಿಗೆಯಲ್ಲಿ ಭಾಗಿ
ಮಾಜಿ ಸಚಿವ, ರೆಬೆಲ್ ಸ್ಟಾರ್ ಅಂಬರೀಷ್ ಅವರ ಪಾರ್ಥಿವ ಶರೀರ ವಿಶೇಷ ವಾಹನದಲ್ಲಿ ಮೆರವಣಿಗೆ ಮೂಲಕ ಕಂಠೀರವ ಸ್ಟುಡಿಯೋದತ್ತ ಸಾಗುತ್ತಿದೆ.ಮೆರವಣಿಗೆಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಎರಡು ದಿನಗಳ ರಾಜ್ಯಪಾಲರ ಸಮ್ಮೇಳನ ಆರಂಭ
ರಾಷ್ಟ್ರಪತಿ ಭವನದಲ್ಲಿ ಇಂದಿನಿಂದ ಎರಡು ದಿನಗಳ ರಾಜ್ಯಪಾಲರ ಸಮ್ಮೇಳನ ಆರಂಭವಾಗಿದೆ.ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರಮೋದಿ ಸೇರಿದಂತೆ ಹಲವು ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಶ್ವ ಸಂಸ್ಕೃತಿ ಉತ್ಸವ ಆರಂಭ, ಸದ್ಯದಲ್ಲೇ ಪ್ರಧಾನಿ ಮೋದಿ ಭಾಷಣ
ದೇಶ ಮತ್ತು ವಿದೇಶಗಳ ಸಾವಿರಾರು ಕಲಾವಿದರ ಆಕರ್ಷಕ ನೃತ್ಯ ಪ್ರದರ್ಶನದೊಂದಿಗೆ ದೆಹಲಿಯ ಯಮುನಾ ನದಿ ದಂಡೆಯ ಮೇಲೆ...

