begur lake

ಬೆಂಗಳೂರು: ಬೇಗೂರು ಕೆರೆ ಸುತ್ತಮುತ್ತ 33 ಒತ್ತುವರಿಗಳ ತೆರವು
ಬೇಗೂರು ಕೆರೆಯ ಸುತ್ತಮುತ್ತ 81 ಜಾಗಗಳು ಒತ್ತುವರಿಯಾಗಿರುವುದು ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗುರುವಾರ ಕರ್ನಾಟಕ ಹೈಕೋರ್ಟ್ಗೆ ಮಾಹಿತಿ ನೀಡಿದೆ.

ಬೇಗೂರು ಕೆರೆಯಲ್ಲಿ ಶಿವನ ಮೂರ್ತಿ ಪ್ರಕರಣ: ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ
ನ್ಯಾಯಾಲಯದ ತಡೆಯಾಜ್ಞೆ ನಡುವೆಯೂ ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಅನಾವರಣ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಮೇಲ್ವಿಚಾರಣೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್, ಆಗ್ನೇಯ ವಿಭಾಗದ ಡಿಸಿಪಿಗೆ ಬುಧವಾರ ನಿರ್ದೇಶನ ನೀಡಿತು.

