beheaded

ವಾಷಿಂಗ್ ಮೆಷಿನ್ ವಿಚಾರಕ್ಕೆ ವಾಗ್ವಾದ: ಅಮೆರಿಕಾದಲ್ಲಿ ಪತ್ನಿ-ಪುತ್ರನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ
ವಿದೇಶ

ವಾಷಿಂಗ್ ಮೆಷಿನ್ ವಿಚಾರಕ್ಕೆ ವಾಗ್ವಾದ: ಅಮೆರಿಕಾದಲ್ಲಿ ಪತ್ನಿ-ಪುತ್ರನ ಎದುರೇ ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ

ಈ ಘಟನೆ ಸೆಪ್ಟೆಂಬರ್ 10 ರಂದು ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಡೌನ್‌ಟೌನ್ ಸೂಟ್ಸ್ ಮೋಟೆಲ್‌ನಲ್ಲಿ ನಡೆದಿದೆ.

ಆರ್‌ಎಸ್‌ಎಸ್ ಕಚೇರಿಗೆ ಕಾಲಿಡುವುದಕ್ಕಿಂತ ಶಿರಚ್ಛೇದಕ್ಕೊಳಗಾಗುವುದೇ ಲೇಸು: ರಾಹುಲ್ ಗಾಂಧಿ
ದೇಶ

ಆರ್‌ಎಸ್‌ಎಸ್ ಕಚೇರಿಗೆ ಕಾಲಿಡುವುದಕ್ಕಿಂತ ಶಿರಚ್ಛೇದಕ್ಕೊಳಗಾಗುವುದೇ ಲೇಸು: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ  ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ಸ್ಪಷ್ಟಪಡಿಸಿದರು.

ಭೀಕರ ದೃಶ್ಯ: ನಡುರಸ್ತೆಯಲ್ಲೇ ಯುವಕನ ಕತ್ತು ಕತ್ತರಿಸಿ ಚರ್ಚ್ ಬಾಗಿಲಲ್ಲಿಟ್ಟ ದುಷ್ಕರ್ಮಿಗಳು!
ದೇಶ

ಭೀಕರ ದೃಶ್ಯ: ನಡುರಸ್ತೆಯಲ್ಲೇ ಯುವಕನ ಕತ್ತು ಕತ್ತರಿಸಿ ಚರ್ಚ್ ಬಾಗಿಲಲ್ಲಿಟ್ಟ ದುಷ್ಕರ್ಮಿಗಳು!

ಮೂವರು ದುಷ್ಕರ್ಮಿಗಳ ತಂಡ ಹಾಡುಹಗಲೇ ಯುವಕನೋರ್ವನ ಕತ್ತು ಕಡಿದು ಚರ್ಚ್ ಬಾಗಿಲಲ್ಲಿ ಇಟ್ಟು ಪರಾರಿಯಾಗಿದ್ದಾರೆ.

ತಮಿಳುನಾಡು: ಬಾಲಕಿಯ ರುಂಡ ಕಡಿದು ರಸ್ತೆಗೆ ಎಸೆದ ದುಷ್ಕರ್ಮಿ
ದೇಶ

ತಮಿಳುನಾಡು: ಬಾಲಕಿಯ ರುಂಡ ಕಡಿದು ರಸ್ತೆಗೆ ಎಸೆದ ದುಷ್ಕರ್ಮಿ

13 ವರ್ಷದ ಬಾಲಕಿಯೊಬ್ಬಳ ರುಂಡ ಕಡಿದ ದುಷ್ಕರ್ಮಿಯೊಬ್ಬ, ರುಂಡವನ್ನು ರಸ್ತೆಗೆ ಎಸೆದಿರುವ ಘಟನೆ ತಮಿಳುನಾಡಿನಲ್ಲಿ ಸೋಮವಾರ ನಡೆದಿದೆ...

ಬಿಹಾರ; ಆರ್'ಜೆಡಿ ನಾಯಕನ ತಲೆಕಡಿದು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು
ದೇಶ

ಬಿಹಾರ; ಆರ್'ಜೆಡಿ ನಾಯಕನ ತಲೆಕಡಿದು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ರಾಷ್ಟ್ರೀಯ ಜನತಾ ದಳ (ಆರ್'ಜೆಡಿ) ನಾಯಕರ ತಲೆ ಕಡಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ಬಿಹಾರ ರಾಜ್ಯದ ನವಡಾ ಪ್ರದೇಶದಲ್ಲಿ ನಡೆದಿದೆ...

ದೀಪಿಕಾ, ಬನ್ಸಾಲಿ ತಲೆ ಕಡಿದವರಿಗೆ 10 ಕೋಟಿ ಇನಾಮು ಘೋಷಿಸಿದ ಬಿಜೆಪಿ ನಾಯಕ
ಬಾಲಿವುಡ್

ದೀಪಿಕಾ, ಬನ್ಸಾಲಿ ತಲೆ ಕಡಿದವರಿಗೆ 10 ಕೋಟಿ ಇನಾಮು ಘೋಷಿಸಿದ ಬಿಜೆಪಿ ನಾಯಕ

ಮೀರತ್ ನ ಕ್ಷತ್ರಿಯ ಸಮುದಾಯದ ಅಭಿಷೇಕ್ ಠಾಕೂರ್ ಪದ್ಮಾವತಿ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ತಲೆ...

ದೀಪಿಕಾ, ಬನ್ಸಾಲಿ ತಲೆ ಕತ್ತರಿಸಿದವರಿಗೆ 5ಕೋಟಿ ರು. ಇನಾಮು!
ಸಿನಿಮಾ ಸುದ್ದಿ

ದೀಪಿಕಾ, ಬನ್ಸಾಲಿ ತಲೆ ಕತ್ತರಿಸಿದವರಿಗೆ 5ಕೋಟಿ ರು. ಇನಾಮು!

ಪದ್ಮಾವತಿ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ತಲೆ ಕತ್ತರಿಸಿದರೇ 5 ಕೋಟಿ ರು. ಬಹುಮಾನ ನೀಡುವುದಾಗಿ...

ತಮಿಳುನಾಡು: ಯುವಕನ ರುಂಡ ಕಡಿದು, ಪೊಲೀಸ್ ಠಾಣೆಗೆಸೆದ ದುಷ್ಕರ್ಮಿಗಳು
ದೇಶ

ತಮಿಳುನಾಡು: ಯುವಕನ ರುಂಡ ಕಡಿದು, ಪೊಲೀಸ್ ಠಾಣೆಗೆಸೆದ ದುಷ್ಕರ್ಮಿಗಳು

17 ವರ್ಷದ ಯುವಕನೊಬ್ಬನ ಮೇಲೆ ಬರ್ಬರ ದಾಳಿ ನಡೆಸಿರುವ ದುಷ್ಕರ್ಮಿಗಳ ತಂಡವೊಂದು ಆತನ ತಲೆಯನ್ನು ಕತ್ತರಿಸಿ ಪೊಲೀಸ್ ಠಾಣೆಗೆ ಎಸೆದಿರುವ ಘಟನೆಯೊಂದು...

ಭಾರತೀಯ ಯೋಧರ ಶಿರಚ್ಛೇಧ: 'ಪರಿಣಾಮಕಾರಿ ಸಾಕ್ಷಿ' ಕೇಳಿದ ಪಾಪಿಸ್ತಾನ!
ದೇಶ

ಭಾರತೀಯ ಯೋಧರ ಶಿರಚ್ಛೇಧ: 'ಪರಿಣಾಮಕಾರಿ ಸಾಕ್ಷಿ' ಕೇಳಿದ ಪಾಪಿಸ್ತಾನ!

ತನ್ನ ಯೋಧರು ಗಡಿನಿಯಂತ್ರಣ ರೇಖೆಯೊಳಗೆ ನುಗ್ಗಿ ಭಾರತೀಯ ಯೋಧರ ಶಿರಚ್ಛೇಧ ಮಾಡಿ, ಅಂಗಾಂಗಗಳನ್ನು ಕತ್ತರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಣಾಮಕಾರಿ ಸಾಕ್ಷಿ ಒದಗಿಸುವಂತೆ...