ದೇಶ'ಬೀಜಿಂಗ್ ಜನತಾ ಪಕ್ಷ': ಚೀನಾದ ಅತಿಕ್ರಮಣ ಕುರಿತು ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಕೇಂದ್ರ ಸರ್ಕಾರ ಚೀನಾಗೆ ಭಾರತೀಯ ಭೂಪ್ರದೇಶವನ್ನು ಬಿಟ್ಟುಕೊಟ್ಟಿದೆ ಎಂದು ಶನಿವಾರ ಆರೋಪಿಸಿದ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿಯು "ಬೀಜಿಂಗ್ ಜನತಾ ಪಕ್ಷ" ವಾಗಿ...