Beijing

ಬ್ರಿಕ್ಸ್ ವಿಶೇಷ: ಹಿಂದಿ ಚಿತ್ರಗೀತೆ, ಬಾಲಿವುಡ್ ಎಂದರೆ ಈ ಚೀನಾ ಪತ್ರಕರ್ತೆಗೆ ಅಚ್ಚುಮೆಚ್ಚು!
ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮಾವೇಶ ವಿವಿಧ ಕಾರಣಗಳಿಂದಾಗಿ ಭಾರಿ ಸುದ್ದಿಗೆ ಕಾರವಾಗಿದ್ದು, ಈ ಪೈಕಿ "ಭಾರತ ಪ್ರೇಮಿ" ಚೀನಾ ಪತ್ರಕರ್ತೆಯಿಂದಾಗಿಯೂ ಸಾಕಷ್ಟು ಸುದ್ದಿಗೆ ಗ್ರಾಸವಾಗುತ್ತಿದೆ.

ಬ್ರಿಕ್ಸ್ ನಲ್ಲಿ ಪಾಕ್ ಗೆ ಮುಖಭಂಗ; ಉಗ್ರ ಸಂಘಟನೆಗಳ ವಿರುದ್ಧ ನಿರ್ಣಯ!
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೆ ಜಯ ಸಂದಿದ್ದು, ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೂ ಸೇರಿದಂತೆ ವಿವಿಧ ಉಗ್ರ ಸಂಘಟನೆಗಳ ವಿರುದ್ಧ ಬ್ರಿಕ್ಸ್ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಭಾರತದಿಂದಲೇ ಸೇನೆ ವಾಪಸ್ ಎಂದ ಚೀನಾ ಸರ್ಕಾರದ ಮುಖವಾಣಿ!
ಇತ್ತ ಕೇಂದ್ರ ಸರ್ಕಾರದ ರಾಜತಾಂತ್ರಿಕ ಸಂಧಾನದ ಫಲವಾಗಿ ಚೀನಾ ತನ್ನ ಸೇನೆಯನ್ನು ವಾಪಸ್ ಕರೆಸಿಕೊಂಡಿದೆ ಎಂದು ವರದಿ ಬಿತ್ತರವಾಗುತ್ತಿದ್ದರೆ ಅತ್ತ ಚೀನಾ ಕೂಡ ಭಾರತವೇ ತನ್ನ ಸೇನೆಯನ್ನು ವಾಪಸ್ ಕರೆಸಿಕೊಂಡಿದೆ ಎಂದು ಹೇಳಿಕೊಂಡಿದೆ.

ಡೊಕ್ಲಾಮ್ ವಿವಾದ: ಎಲ್ಲಾ ಸುಳ್ಳು, ಭಾರತಕ್ಕೆ ಮಣಿದು ಸೇನೆಯನ್ನು ಹಿಂಪಡೆಯುವ ಮಾತೇ ಇಲ್ಲ: ಚೀನಾ
ಭಾರತ ಮತ್ತು ಚೀನಾ ನಡುವಿನ ಡೊಕ್ಲಾಂ ಗಡಿ ವಿವಾದ ಕಗ್ಗಂಟಾಗಿಯೇ ಮುಂದುವರೆದಿದ್ದು, ಭಾರತದ ಒತ್ತಡಕ್ಕೆ ಮಣಿದು ಚೀನಾ ಸರ್ಕಾರ ತನ್ನ ಸೇನೆಯನ್ನು ವಾಪಸ್ ಕರೆಸಿಕೊಂಡಿಲ್ಲ ಎಂದು ಅಲ್ಲಿನ ಸರ್ಕಾರ ಸ್ಪಷ್ಟಪಡಿಸಿದೆ.

ಬ್ರಿಕ್ಸ್ ಎನ್ಎಸ್ಎ ಸಭೆ: ಬೀಜಿಂಗ್ ತಲುಪಿದ ಅಜಿತ್ ದೋವಲ್
ಸಿಕ್ಕಿ ಗಡಿಯಲ್ಲಿನ ವಿವಾದಿತ ಡೋಕ್ಲಾಂ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆ ಕಳೆದೆರಡು ತಿಂಗಳಿಂದ ಮುಖಾಮುಖಿಯಾಗಿ ಉದ್ವಿಗ್ನತೆಗೆ ಕಾರಣವಾಗಿರುವ ನಡುವೆಯೇ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು...

ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ಕುರಿತು ಸುಳಿವು ನೀಡಿದ ಚೀನಾ
ಸಿಕ್ಕಿಂ ನ ಡೊಕ್ಲಾಂ ಗಡಿ ವಿವಾದ ಮುಂದುವರೆದಿರುವಂತೆಯೇ ವಿವಾದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಕುರಿತು ಚೀನಾ ಸೋಮವಾರ ಸುಳಿವು ನೀಡಿದೆ.

ಎನ್ಎಸ್ಎ ದೋವಲ್ ಭೇಟಿ ಗಡಿ ವಿವಾದ ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ: ಚೀನಾ ಪತ್ರಿಕೆ
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಚೀನಾಗೆ ಭೇಟಿ ನೀಡಲು ಇನ್ನೆರಡು ದಿನಗಳಿದ್ದು, ದೋವಲ್ ಭೇಟಿ ಬಗ್ಗೆ ಚೀನಾ ಪತ್ರಿಕೆ ಲೇಖನ ಪ್ರಕಟಿಸಿದ್ದು, ಅಜಿತ್ ದೋವಲ್ ಅವರ ಚೀನಾ ಭೇಟಿ ಗಡಿ ವಿವಾದ ಬಗೆಹರಿಸಿಕೊಳ್ಳುವುದಕ್ಕೆ ಉತ್ತಮ ಅವಕಾಶ ಎಂದು ಅಭಿಪ್ರಾಯಪಟ್ಟಿದೆ.

ಚೀನಾಗೆ ಎನ್ಎಸ್ ಜಿ ಅಜಿತ್ ದೋವಲ್ ಭೇಟಿ ಡೋಕ್ಲಾಮ್ ಬಿಕ್ಕಟ್ಟು ಬಗೆಹರಿಯಲು ಸಹಕಾರಿ: ಚೀನಾ ವಿಶ್ಲೇಷಕರು
ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೆಲವೇ ದಿನಗಳಲ್ಲಿ ಚೀನಾಗೆ ಭೇಟಿ ನೀಡಲಿದ್ದು, ಅಜಿತ್ ದೋವಲ್ ಅವರ ಭೇಟಿಯಿಂದ ಡೋಕ್ಲಾಮ್ ಬಿಕ್ಕಟ್ಟು ಬಗೆಹರಿಯಲು ಸಾಧ್ಯವಿದೆ ಎನ್ನುತ್ತಿದ್ದಾರೆ.

ಜು.27-28ರಂದು ಬ್ರಿಕ್ಸ್ ಎನ್ಎಸ್ಎ ಸಭೆ: ಬೀಜಿಂಗ್ ಅಜಿತ್ ದೋವಲ್ ಭೇಟಿ
ಡೋಕ್ಲಾಮ್ ವಿವಾದ ಸಂಬಂಧ ಭಾರತ ಮತ್ತು ಚೀನಾ ಗಡಿಗಳಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ಧ ವಾತಾವರಣದ ನಡುವೆಯೇ ಚೀನಾದ ಬೀಜಿಂಗ್ ನಲ್ಲಿ ನಡೆಯಲಿರುವ ಬ್ರಿಕ್ಸ್ ದೇಶಗಳ ರಾಷ್ಟ್ರೀಯ ಭದ್ರತಾ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್...

