beirut

Dramatic footage: ಸುದ್ದಿಗಾರನ ಹಿಂದೆಯೇ ಬಿದ್ದ ಇಸ್ರೇಲ್ ಕ್ಷಿಪಣಿ; ಸ್ವಲ್ಪದರಲ್ಲೇ ಪಾರು!
ರಷ್ಯಾದ ಚಾನೆಲ್ RTಯ ಇಂಗ್ಲಿಷ್ ಭಾಷಾ ವರದಿಗಾರನೊಬ್ಬ ದಕ್ಷಿಣ ಲೆಬನಾನ್‌ನಿಂದ ವರದಿ ಮಾಡುತ್ತಿದ್ದಾಗ, ಇಸ್ರೇಲಿ ವಾಯು ದಾಳಿ ನಡೆದಿದೆ.

ಇಸ್ರೇಲ್ ಪ್ರಹಾರ ಮತ್ತಷ್ಟು ತೀವ್ರ: ಟೆಹ್ರಾನ್-ಬೈರೂತ್ ಮೇಲೆ ಭಾರೀ ದಾಳಿ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ
ಇದೇ ಸಮಯದಲ್ಲಿ ಬೈರೂತ್ ನಗರದಲ್ಲಿರುವ ಸೇನಾ ನೆಲೆಗಳ ಮೇಲೂ ತೀವ್ರ ದಾಳಿ ನಡೆದಿದ್ದು, ಏಕಕಾಲದಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಇದು ಸಂಘರ್ಷದ ತೀವ್ರತೆ ಹೆಚ್ಚಾಗಿರುವುದನ್ನು ಸೂಚಿಸುತ್ತಿದೆ.

ಬೈರುತ್‌ನ ಕಟ್ಟಡದ ಮೇಲೆ ಇಸ್ರೇಲಿ ಬಾಂಬ್ ದಾಳಿ; ನಿಖರ ಕ್ಷಣಗಳ ಚಿತ್ರಗಳು

ಬೈರುತ್ ಮೇಲೆ ಇಸ್ರೇಲ್ ಮತ್ತೊಂದು ದಾಳಿ; ಹಿಜ್ಬೊಲ್ಲಾ ಸಂಭಾವ್ಯ ಉತ್ತರಾಧಿಕಾರಿ ಹಶೆಮ್ ಸಫೀದ್ದೀನ್ ಹತ್ಯೆ?

IN PICS | ಲೆಬನಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ!

ಬೈರುತ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಹೆಜ್ಬುಲ್ಲಾ ಕಮಾಂಡರ್ ಸೇರಿ ಕನಿಷ್ಠ 31 ಮಂದಿ ಸಾವು
ಬೈರುತ್‌ನಲ್ಲಿರುವ ಹೆಜ್ಬುಲ್ಲಾದ ಭದ್ರಕೋಟೆಯ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 31 ಜನ ಸಾವನ್ನಪ್ಪಿದ್ದಾರೆ.

ಪೇಜರ್ ದಾಳಿಯ ನಂತರ, ಲೆಬನಾನ್‌ನಲ್ಲಿ ವಾಕಿ-ಟಾಕಿಗಳು ಸ್ಫೋಟ

ಪೇಜರ್ ಸ್ಫೋಟದ ಬೆನ್ನಲ್ಲೇ ಹೆಜ್ಬೊಲ್ಲಾಗಳ ವಾಕಿ-ಟಾಕಿ ಗಳೂ ಸ್ಫೋಟ; 14 ಸಾವು, 450 ಕ್ಕೂ ಹೆಚ್ಚು ಮಂದಿಗೆ ಗಾಯ!
ಈ ವಾಕಿ ಟಾಕಿ ಉಪಕರಣಗಳನ್ನು 5 ತಿಂಗಳ ಹಿಂದೆ ಹೆಜ್ಬೊಲ್ಲಾಗಳು ಖರೀದಿಸಿದ್ದರು. ಪೇಜರ್‌ಗಳನ್ನೂ ಅದೇ ಸಮಯದಲ್ಲಿ ಖರೀದಿಸಿದ್ದಾರೆ ಎಂದು ಭದ್ರತಾ ಮೂಲವೊಂದು ಈಗ ಬಹಿರಂಗಪಡಿಸಿದೆ.

ಬೈರುತ್‌ನಲ್ಲಿ ನಡೆದ ದಾಳಿಯಲ್ಲಿ ಹಿಜ್ಬುಲ್ಲಾ ಹಿರಿಯ ಕಮಾಂಡರ್ ಹತ್ಯೆ: ಇಸ್ರೇಲ್ ದೃಢ
ಕಳೆದ ಶನಿವಾರ ಇಸ್ರೇಲ್ ಆಕ್ರಮಿತ ಗೋಲನ್ ಹೈಟ್ಸ್ ಮೇಲೆ ರಾಕೆಟ್ ದಾಳಿ ನಡೆಸಿ 12 ಜನರನ್ನು ಬಲಿತೆಗೆದುಕೊಂಡಿದ್ದು, ಅದರಲ್ಲಿ ಹೆಚ್ಚಾಗಿ ಮಕ್ಕಳೇ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯಲ್ಲಿ ತನ್ನ ಪಾತ್ರವಿಲ್ಲ ಎಂದು ಹಿಜ್ಬುಲ್ಲಾ ತಿಳಿಸಿದೆ.

