Beirut blast

ಬೈರುತ್ ಸ್ಫೋಟ ಹಿನ್ನೆಲೆ: 700 ಟನ್ ಅಮೋನಿಯಂ ನೈಟ್ರೇಟ್ ಚೆನ್ನೈ ನಿಂದ ಹೈದರಾಬಾದ್ ಗೆ ಸ್ಥಳಾಂತರ
ಲೆಬನಾನ್ ರಾಜಧಾನಿ ಬೈರುತ್ ನಗರದ ಬಂದರಿನಲ್ಲಿ ಸಂಭವಿಸಿದ್ದ ಭೀಕರ ಸ್ಫೋಟಕ್ಕೆ ಕಾರಣವಾಗಿದ್ದ ಅಮೋನಿಯಂ ನೈಟ್ರೇಟ್ ಅನ್ನು ಚೆನ್ನೈ ಬಂದರಿನಿಂದ ಹೈದರಾಬಾದ್ ಗೆ ಸ್ಥಳಾಂತರ ಮಾಡಲಾಗಿದೆ.

ಬೈರೂತ್ ಸ್ಫೋಟ: ಪ್ರಧಾನಿ ಮೋದಿ ತೀವ್ರ ಸಂತಾಪ
ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಪ್ರಮಾಣದ ಅವಳಿ ಸ್ಫೋಟದಲ್ಲಿ 78ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

