ರಾಜ್ಯಪಾಕಿಸ್ತಾನಿ ಏಜೆಂಟ್ ಗಳಿಗೆ ಮಿಲಿಟರಿ ರಹಸ್ಯ ಸೋರಿಕೆ: ಬೆಂಗಳೂರಿನಲ್ಲಿ BEL ಇಂಜಿನಿಯರ್ ಬಂಧನ; ಸ್ಫೋಟಕ ಮಾಹಿತಿ ಬಹಿರಂಗ
ಬಿಇಎಲ್ನಲ್ಲಿನ ಮಹತ್ವದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನೆ ಮಾಡುತ್ತಿದ್ದ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ, ಮಿಲಟರಿ ಇಂಟಲಿಜೆನ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿವೆ.