ವೃತ್ತಿ & ಉದ್ಯೋಗ ಅವಕಾಶಗಳುಇಂಜಿನಿಯರಿಂಗ್ ಪದವೀಧರರಿಗೆ ಬಂಪರ್ ಆಫರ್: BEL ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 1.40 ಲಕ್ಷದವರೆಗೆ ಸಂಬಳ; ಅರ್ಜಿ ಸಲ್ಲಿಕೆ ಹೇಗೆ?
ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಒಡೆತನದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯು ಒಟ್ಟು 14 ಡೆಪ್ಯುಟಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ: