ದೇಶಬಿಲ್ಕಿಸ್ ಬಾನು ಪ್ರಕರಣ: ಆರೋಪಿಗಳ ಬಿಡುಗಡೆ ಪ್ರಶ್ನಿಸಿದ್ದ ಇತರ ಅರ್ಜಿಗಳ ವಿಚಾರಣೆಯಿಂದಲೂ ಹಿಂದೆ ಸರಿದ 'ಸುಪ್ರೀಂ' ನ್ಯಾಯಮೂರ್ತಿ
2002ರ ಗುಜರಾತ್ ಗಲಭೆ ವೇಳೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ವಿನಾಯಿತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಇತರರ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಬುಧವಾರ ಹಿಂದೆ ಸರಿದಿದ್ದಾರೆ.