ರಾಜ್ಯಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಹಿಂಡಲಗಾ ಜೈಲಿನಿಂದ ಎರಡನೇ ಬಾರಿ ಬೆದರಿಕೆ ಕರೆ!
ಕೆಲ ವಾರಗಳ ಹಿಂದೆ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಬಂದಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವಾಗಲೇ, ಅದೇ ಸ್ಥಳದಿಂದ ಗಡ್ಕರಿ ಅವರ ಕಚೇರಿಗೆ ಮತ್ತೊಂದು ಬೆದರಿಕೆ ಕರೆ ಬಂದಿದೆ.