ರಾಜ್ಯರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿ ಪ್ರದೋಷ್ ಸ್ಥಳಾಂತರಕ್ಕೆ ಹೈಕೋರ್ಟ್ ಆದೇಶ
ಬೆಳಗಾವಿ ಕೇಂದ್ರ ಕಾರಾಗೃಹದ ಅಂಧೇರಿ ಸೆಲ್ ಗೆ ವರ್ಗಾಯಿಸಲ್ಪಟ್ಟಿದ್ದ ಪ್ರದೋಷ್ ನನ್ನು ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ನ್ಯಾಯಾಲಯ ಜೈಲು ಅಧಿಕಾರಿಗಳಿಗೆ ಸೂಚಿಸಿದೆ.