Belagavi assembly session

Watch | 'ಗೃಹಲಕ್ಷ್ಮಿ' ಬಗ್ಗೆ ಸದನಕ್ಕೆ ತಪ್ಪು ಮಾಹಿತಿ! ಸತ್ಯ ಒಪ್ಪಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್!

Watch | 'ನಾನೇ ಸಿಎಂ' ಎಂದ ಸಿದ್ದರಾಮಯ್ಯ:; 'ಮುಂದೆಯೂ ನಾನೇ ಅಂತ ಹೇಳಿ'- ಕಾಲೆಳೆದ ವಿಪಕ್ಷ

Watch | ಬೆಳಗಾವಿ: ಸುವರ್ಣಸೌಧ ಮುತ್ತಿಗೆಗೆ ಯತ್ನ; ಬಿಜೆಪಿ ನಾಯಕರು ವಶಕ್ಕೆ

Watch | ಭ್ರಷ್ಟಾಚಾರ ಸಾಬೀತಾದರೆ ಒಂದು ಕ್ಷಣವೂ ಸಭಾಪತಿಯಾಗಿ ಉಳಿಯಲ್ಲ!

ಸಿ.ಟಿ ರವಿ ಪ್ರಕರಣ: ಬಿಜೆಪಿಗೆ ಇಕ್ಕಟ್ಟು; ಕಾಂಗ್ರೆಸ್ ಕೈಗೆ ಹೊಸ ಅಸ್ತ್ರ (ಸುದ್ದಿ ವಿಶ್ಲೇಷಣೆ)
ಚಿಂತಕರ ಚಾವಡಿ ಎಂಬ ಪ್ರಶಂಸೆಗೆ ಪಾತ್ರವಾಗಿ ಸಂಸದೀಯ ವ್ಯವಸ್ಥೆಯಲ್ಲಿ ಹೆಸರು ಗಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತು ಇತ್ತೀಚಿನ ವರ್ಷಗಳಲ್ಲಿ ಅದರ ಮೌಲ್ಯ ಕಳೆದುಕೊಳ್ಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

Watch | ಅಮಿತ್ ಶಾ ಹೇಳಿಕೆ; ಅಂಬೇಡ್ಕರ್ ಫೋಟೋ ಹಿಡಿದು ವಿಧಾನಸಭೆಯಲ್ಲಿ ಕಾಂಗ್ರೆಸ್ ಖಂಡನೆ

ಬೆಳಗಾವಿ ಅಧಿವೇಶನ: ಬಿಜೆಪಿ ಸಭಾತ್ಯಾಗದ ನಡುವೆ RDPR ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಅಂಗೀಕಾರ
ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗಾಗಿ ಅದರ ಕುಲಪತಿ ಸ್ಥಾನದಿಂದ ರಾಜ್ಯಪಾಲರನ್ನು ಬದಲಾಯಿಸಿ ಮುಖ್ಯಮಂತ್ರಿಗೆ ಅಧಿಕಾರ ನೀಡುವುದು ಈ ವಿಧೇಯಕದ ಉದ್ದೇಶ

ಬೆಳಗಾವಿ ಅಧಿವೇಶನ: ಠೇವಣಿದಾರರ ಹಿತಾಸಕ್ತಿ ರಕ್ಷಣೆ ಸೇರಿದಂತೆ 8 ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಪ್ರವಾಸೋದ್ಯಮ ರೋಪ್ವೇಸ್ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಯಿತು

ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬಿಜೆಪಿಗೆ ಆಸಕ್ತಿ ಇಲ್ಲ: ಡಿ.ಕೆ ಶಿವಕುಮಾರ್
ಮಹದಾಯಿ ಯೋಜನೆ ವಿಚಾರವಾಗಿ ಸಂಭ್ರಮಾಚರಣೆ ಮಾಡಿದ್ದು ಜಗದೀಶ್ ಶೆಟ್ಟರ್ ಹಾಗೂ ಪ್ರಹ್ಲಾದ್ ಜೋಶಿ. ಹೀಗಾಗಿ ಅವರೇ ನೇತೃತ್ವ ವಹಿಸಿ ಈ ಯೋಜನೆಗೆ ಅನುಮತಿ ಕೊಡಿಸಬೇಕು.

