ರಾಜ್ಯಬೆಳಗಾವಿ ಗಡಿ ಉದ್ವಿಗ್ನ: ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮಹಾರಾಷ್ಟ್ರ ಸಿಎಂ ಮನವಿ; ಬೊಮ್ಮಾಯಿ ಸಹಮತಿ!
ಬೆಳಗಾವಿ ಗಡಿ ವಿಚಾರವಾಗಿ ಕನ್ನಡಿಗರ ಆಕ್ರೋಶದ ಕಟ್ಟೆ ಹೊಡೆದಿದ್ದು ಬೀದಿಗಿಳಿದು ಉಗ್ರ ಹೋರಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ, ಸಿಎಂ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ.