Belagavi Border issue

ಬೆಳಗಾವಿ ಗಡಿ ವಿವಾದ: ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ
ರಾಜ್ಯ

ಬೆಳಗಾವಿ ಗಡಿ ವಿವಾದ: ಕಾನೂನು ತಜ್ಞರು, ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಸಭೆ

ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬೆಳಗಾವಿ ಗಡಿ ವಿವಾದ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಫಡ್ನವೀಸ್ ಪ್ರಚೋದನಾಕಾರಿ ಹೇಳಿಕೆ- ಸಿಎಂ ಬೊಮ್ಮಾಯಿ
ರಾಜ್ಯ

ಬೆಳಗಾವಿ ಗಡಿ ವಿವಾದ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಫಡ್ನವೀಸ್ ಪ್ರಚೋದನಾಕಾರಿ ಹೇಳಿಕೆ- ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಫಡ್ನವೀಸ್ ಎರಡೂ ರಾಜ್ಯಗಳ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಫಡ್ನವೀಸ್ ಅವರ ಕನಸುಗಳು ಎಂದಿಗೂ ನನಸಾಗುವುದಿಲ್ಲ. ಕರ್ನಾಟಕ ರಾಜ್ಯವು ತನ್ನ ನೆಲ ಜಲ ಮತ್ತು ಗಡಿಗಳನ್ನು ರಕ್ಷಿಸಲು ಬದ್ಧವಾಗಿದೆ ಎಂದಿದ್ದಾರೆ. 

ಬೆಳಗಾವಿ ಗಡಿ ವಿವಾದ: ಇದೇ 23ಕ್ಕೆ 'ಸುಪ್ರೀಂ'ನಲ್ಲಿ ವಿಚಾರಣೆ, ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಒತ್ತಾಯ
ರಾಜ್ಯ

ಬೆಳಗಾವಿ ಗಡಿ ವಿವಾದ: ಇದೇ 23ಕ್ಕೆ 'ಸುಪ್ರೀಂ'ನಲ್ಲಿ ವಿಚಾರಣೆ, ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ  ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.