Belagavi Border Row

ಬೆಳಗಾವಿ ಗಡಿ ವಿವಾದದಲ್ಲಿ ಸ್ಪಷ್ಟ ನಿಲುವನ್ನು ಕೇಂದ್ರ ನಾಯಕರ ಮುಂದೆ ಹೇಳುತ್ತೇನೆ, ಸಂಪುಟ ವಿಸ್ತರಣೆ ವಿಷಯ ಕೂಡ ಚರ್ಚೆ: ಸಿಎಂ ಬೊಮ್ಮಾಯಿ
ಬೆಳಗಾವಿ ಗಡಿ ವಿವಾದಕ್ಕೆ (Belagavi border row) ಸಂಬಂಧಪಟ್ಟ ವಿಷಯಗಳು ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಸಿದ್ಧತೆ ಮಾಡಿಕೊಂಡು ಇಂದು ದೆಹಲಿಗೆ ಹೋಗಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗಡಿ ವಿವಾದ: ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರಲು ಬಿಡುವುದಿಲ್ಲ- ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಭುಗಿಲೆದ್ದಿರುವ ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರಲು ಬಿಡುವುದಿಲ್ಲ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.

