Belagavi City Corporation

ಬೆಳಗಾವಿ ಎಂದೆಂದಿಗೂ ಕರ್ನಾಟಕದ್ದೇ; ಮಹಾಜನ್ ವರದಿಯೇ ಅಂತಿಮ ಎಂದ ಪಾಲಿಕೆ: ಕನ್ನಡಿಗರ ಘರ್ಜನೆಗೆ ಹೆದರಿದ ಎಂಇಎಸ್ ಪುಂಡರು
ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ "ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ" ಹಾಗೂ "ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮ" ಎಂಬ ಐತಿಹಾಸಿಕ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಳಗಾವಿ ಮೇಯರ್ ಚುನಾವಣೆ: ಮತ್ತೆ ಬಿಜೆಪಿ ಅಧಿಪತ್ಯ; ಮರಾಠಿಗನಿಗೆ ಮೇಯರ್ ಪಟ್ಟ-ಕನ್ನಡತಿಗೆ ಉಪಮೇಯರ್ ಸ್ಥಾನ!
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ನಡೆಸಿದ್ದು ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಆಯ್ಕೆಯಾಗಿದ್ದಾರೆ.

ಬೆಳಗಾವಿ ಕಂಟೋನ್ಮೆಂಟ್ ಮಹಾನಗರ ಪಾಲಿಕೆಯೊಂದಿಗೆ ವಿಲೀನ
ಈ ಸಂಬಂಧ ಶೀಘ್ರದಲ್ಲೇ ಜಂಟಿ ಸಲಹಾ ಸಮಿತಿ ರಚಿಸಲಾಗುವುದು ಮತ್ತು ಈ ಸಮಿತಿಯು ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿರುವ 1763.78 ಎಕರೆ ನಾಗರಿಕ ಭೂಮಿಯ ಸಮೀಕ್ಷೆ ನಡೆಸಿ ಮುಂದಿನ 15 ದಿನಗಳಲ್ಲಿ ವರದಿ ಸಲ್ಲಿಸಲಿದೆ.

ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿ ತೆಕ್ಕೆಗೆ: ಮಾಜಿ ಪೌರ ಕಾರ್ಮಿಕ ಮಹಿಳೆ ಮೇಯರ್
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಪಟ್ಟ ಮತ್ತೆ ಬಿಜೆಪಿಗೆ ಒಲಿದಿದ್ದು ಪೌರ ಕಾರ್ಮಿಕ ಮಹಿಳೆ ಕನ್ನಡತಿ ಸವಿತಾ ಕಾಂಬಳೆ ಅವರು ಮೇಯರ್ ಆಗಿ ಆಯ್ಕೆಯಾಗಿದ್ದು ಉಪಮೇಯರ್ ಆಗಿ ಮರಾಠಿಯ ಆನಂದ್ ಚವ್ಹಾಣ್ ಆಯ್ಕೆಯಾಗಿದ್ದಾರೆ.

ಬೆಳಗಾವಿ: 8 ಜನರ ಮೇಲೆ ಬೀದಿ ನಾಯಿ ದಾಳಿ
ಗಡಿ ಜಿಲ್ಲೆ ಬೆಳಗಾವಿಯಲ್ಲಿ 8 ಜನರ ಮೇಲೆ ಬೀದಿ ನಾಯಿಯೊಂದು ದಾಳಿ ಮಾಡಿದ್ದು, ಪಾಲಿಕೆ ಅಧಿಕಾರಿಗಳ ವಿರುದ್ಧ ಜನ ಹಿಡಿ ಶಾಪ ಹಾಕುತ್ತಿದ್ದಾರೆ.

ಇಬ್ಬರು ಕಾರ್ಯಕರ್ತರ ವಿರುದ್ಧ ರೌಡಿಶೀಟರ್ ಪ್ರಕರಣ ದಾಖಲು: ಆಕ್ರೋಶಗೊಂಡ ಕನ್ನಡ ಪರ ಸಂಘಟನೆಗಳು
ವಿಧಾನಸಭಾ ಚುನಾವಣೆಗೂ ಮುನ್ನ ಕನ್ನಡ ಕಾರ್ಯಕರ್ತರ ಮೇಲೆ ರೌಡಿಶೀಟರ್ ಪ್ರಕರಣ ದಾಖಲಿಸಿರುವ ಪೊಲೀಸ್ ಇಲಾಖೆ ವಿರುದ್ಧ ಕನ್ನಡ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಬಿಜೆಪಿ, ಕಾಂಗ್ರೆಸ್, ಎಂಇಎಸ್-ಶಿವಸೇನೆ ತ್ರಿಕೋನ ಸ್ಪರ್ಧೆ
ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ತೀರಾ ವಿಭಿನ್ನವಾಗಿ ನಡೆಯಲಿದೆ, ಏಕೆಂದರೇ ಮೊಟ್ಟಮೊದಲ ಬಾರಿಗೆ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿವೆ.

ಕನ್ನಡಿಗರ ಕೈತಪ್ಪಿದ ಬೆಳಗಾವಿ ಮಹಾನಗರ ಪಾಲಿಕೆ, ಮೇಯರ್, ಉಪ ಮೇಯರ್ ಸ್ಥಾನಕ್ಕೆ ಎಂಇಎಸ್
ಜಿಲ್ಲೆಯ ಶಾಸಕರು ಹಾಗೂ ಸಂಸದರ ನಿರ್ಲಕ್ಷ್ಯದಿಂದಾಗಿ ಬೆಳಗಾವಿ ಮಹಾನಗರ ಪಾಲಿಕೆ ಕನ್ನಡಿಗರ ಕೈತಪ್ಪಿದ್ದು,...

